Mysore
24
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಡೊನಾಲ್ಡ್‌ ಟ್ರಂಪ್‌ ಡೆಡ್‌ಲೈನ್‌ಗೆ ಇರಾನ್‌ ಕೌಂಟರ್‌: ಏನದು ಗೊತ್ತಾ.?

ಟೆಹರಾನ್:‌ ನಷ್ಟ ಪರಿಹಾರವಿಲ್ಲದೇ ಹಾರ್ಮುಜ್‌ ಜಲಸಂಧಿ ಓಪನ್‌ ಮಾಡಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಇರಾನ್‌ ಕೌಂಟರ್‌ ಕೊಟ್ಟಿದೆ.

ನಿನ್ನೆಯಷ್ಟೇ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಇರಾನ್‌ಗೆ ಹೊಸ ಬೆದರಿಕೆ ಹಾಕಿದ್ದರು. ಒಪ್ಪಂದಕ್ಕೆ ಬನ್ನಿ ಅಥವಾ ಶರಣಾಗಿ. ಇಲ್ಲದಿದ್ದರೆ ಮಂಗಳವಾರ ರಾತ್ರಿ ಎಂಟು ಗಂಟೆಗೆ ಮಾರಕ ದಾಳಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.

ಇದಕ್ಕೆ ಕೌಂಟರ್‌ ಕೊಟ್ಟಿರುವ ಇರಾನ್‌ ಯುದ್ಧದಿಂದ ಆಗಿರುವ ಸಂಪೂರ್ಣ ನಷ್ಟ ತುಂಬಿಕೊಡುವಂತೆ ಷರತ್ತು ವಿಧಿಸುವ ಮೂಲಕ ಪ್ರತ್ಯುತ್ತರ ನೀಡಿದೆ.

ಇನ್ನು ಮಾಹಿತಿ ಪ್ರಕಾರ ಇರಾನ್‌ ಇಂದು ಸಾರ್ವಜನಿಕ ಭಾಷಣ ಮಾಡಲಿದ್ದು, ಇರಾನ್‌ಗೆ ಕಡೆಯ ಎಚ್ಚರಿಕೆ ನೀಡುವ ಸಾಧ್ಯತೆ ಇದೆ.

Tags:
error: Content is protected !!