ಟೆಹರಾನ್: ನಷ್ಟ ಪರಿಹಾರವಿಲ್ಲದೇ ಹಾರ್ಮುಜ್ ಜಲಸಂಧಿ ಓಪನ್ ಮಾಡಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್ ಕೌಂಟರ್ ಕೊಟ್ಟಿದೆ.
ನಿನ್ನೆಯಷ್ಟೇ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಹೊಸ ಬೆದರಿಕೆ ಹಾಕಿದ್ದರು. ಒಪ್ಪಂದಕ್ಕೆ ಬನ್ನಿ ಅಥವಾ ಶರಣಾಗಿ. ಇಲ್ಲದಿದ್ದರೆ ಮಂಗಳವಾರ ರಾತ್ರಿ ಎಂಟು ಗಂಟೆಗೆ ಮಾರಕ ದಾಳಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.
ಇದಕ್ಕೆ ಕೌಂಟರ್ ಕೊಟ್ಟಿರುವ ಇರಾನ್ ಯುದ್ಧದಿಂದ ಆಗಿರುವ ಸಂಪೂರ್ಣ ನಷ್ಟ ತುಂಬಿಕೊಡುವಂತೆ ಷರತ್ತು ವಿಧಿಸುವ ಮೂಲಕ ಪ್ರತ್ಯುತ್ತರ ನೀಡಿದೆ.
ಇನ್ನು ಮಾಹಿತಿ ಪ್ರಕಾರ ಇರಾನ್ ಇಂದು ಸಾರ್ವಜನಿಕ ಭಾಷಣ ಮಾಡಲಿದ್ದು, ಇರಾನ್‌ಗೆ ಕಡೆಯ ಎಚ್ಚರಿಕೆ ನೀಡುವ ಸಾಧ್ಯತೆ ಇದೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…