ಟೆಹ್ರಾನ್ : ಇರಾನ್- ಇಸ್ರೇಲ್, ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್ ಸುಪ್ರೀಂ ಲೀಡರ್ ಮೊಜ್ತಾಬಾ ಖಮೇನಿ ಮೇಲೂ ವಾಯುದಾಳಿಯಾಗಿದೆ ಎಂದು ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.
56 ವರ್ಷದ ಮೊಜ್ತಾಬಾ ಖಮೇನಿ ಅವರು ವಾಯುದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡು, ಒಂದು ಕಾಲು ತುಂಡಾಗಿ ಕೋಮಾಗೆ ಜಾರಿದ್ದಾರೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಆದರೆ ನಿಜವಾಗಿಯೂ ಖಮೇನಿ ಮೇಲೆ ವಾಯುದಾಳಿಯಾಗಿದ್ಯಾ? ದಾಳಿಯಾಗಿದ್ದರೆ ಅದು ಯಾವಾಗ ಎಂಬ ವಿಷಯದಲ್ಲಿ ಸ್ಪಷ್ಟತೆ ಇಲ್ಲದಾಗಿದೆ.
ಗಂಭೀರ ಗಾಯಗೊಂಡಿರುವ ಖಮೇನಿ ಅವರಿಗೆ ಟೆಹ್ರಾನ್‌ನಲ್ಲಿ ಚಿಕಿತ್ಸೆ ನಡೆಯುತ್ತಿದೆ ಎಂದು ಬ್ರಿಟಿಷ್ ನಿಯತಕಾಲಿಯೊಂದು ವರದಿ ಮಾಡಿದೆ. ಇರಾನಿನಾದ್ಯಂತ ಇಂಟರ್‌ನೆಟ್ ಸಂಪರ್ಕಕ್ಕೆ ನಿರ್ಬಂದ ಇರುವುದರಿಂದ, ಮೊಜ್ತಬಾ ಅವರ ಆರೋಗ್ಯ ಮಾಹಿತಿಯನ್ನು ಸ್ವತಂತ್ರವಾಗಿ ಪರಿಶೀಲಿಸಿ ಖಚಿತಪಡಿಸಲು ಸಾಧ್ಯವಾಗುತ್ತಿಲ್ಲ ಎಂದು ವರದಿಯಾಗಿದೆ.
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…
ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…