ವಾಷಿಂಗ್ಟನ್: ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಾಬಾ ಖಮೇನಿ ಎಲ್ಲಿದ್ದಾರೆ? ಬದುಕಿದ್ದಾರಾ? ಎಂದು ಅಮೇರಿಕಾ ಪ್ರಶ್ನೆ ಮಾಡಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಮೇರಿಕಾ ಗುಪ್ತಚರ ಪಡೆಗಳು, ಮೊಜ್ತಾಬಾ ಖಮೇನಿ ಅನುಪಸ್ಥಿತಿಯಲ್ಲಿ ಇರಾನ್ ಆಡಳಿತ ನಡೆಯುತ್ತಿದೆ. ದಿನಾಂಕ ಇಲ್ಲದ ವಿಡಿಯೋ ಅಪ್ಲೋಡ್ ಮಾಡಿದ್ದಾರೆ. ಈಗಾಗಲೇ ಇರಾನ್‌ನ ಐವರು ಉನ್ನತ ನಾಯಕರು ಹತ್ಯೆ ಆಗಿದ್ದಾರೆ. ಇಷ್ಟಾದರೂ ಮುಜ್ತಾಬಾ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ ಎಂದು ಹೇಳಿವೆ.
ಈ ಎಲ್ಲಾ ಬೆಳವಣಿಗೆಗಳಿಂದ ಮೊಜ್ತಾಬಾ ಖಮೇನಿ ಇದ್ದಾರಾ? ಇಲ್ವಾ ಎಂಬುದು ನಿಗೂಢವಾಗಿಯೇ ಉಳಿದಿದೆ. ಆಯತುಲ್ಲಾ ಖಮೇನಿ ಹತ್ಯೆಯಾದ ದಿನ ಮೊಜ್ತಾಬಾ ಖಮೇನಿಯವರಿಗೂ ಗಾಯ ಆಗಿದೆ ಎಂಬ ಮಾಹಿತಿ ಲಭ್ಯವಾಗಿತ್ತು. ಈಗ ಸಾರ್ವಜನಿಕವಾಗಿ ಕಾಣಿಸದೇ ಇರುವುದು ಚರ್ಚೆಗೆ ಕಾರಣವಾಗಿದೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…