ಬೈರುತ್: ಅಮೇರಿಕಾ-ಇರಾನ್ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದಾಳಿಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ.
ದಕ್ಷಿಣ ಲೆಬನಾನ್‌ನ ಟೈರ್ ಬಳಿಯ ಮಾರೂಬ್ ಮೇಲೆ ಇಸ್ರೇಲಿ ದಾಳಿ ನಡೆಸಿದೆ. ದಕ್ಷಿಣ ಪಟ್ಟಣವಾದ ಬಿಂಟ್ ಜೆಬೈಲ್‌ನಲ್ಲಿ ಇಸ್ರೇಲಿ ಮಿಲಿಟರಿ ಹೆಬ್ಜುಲ್ಲಾ ನಡುವೆ ತೀವ್ರ ಘರ್ಷಣೆಗಳು ನಡೆದಿವೆ ಎಂದು ವರದಿಯಾಗಿದೆ.
ಮಧ್ಯಪ್ರಾಚ್ಯ ಹಾಗೂ ಗಲ್ಫ್‌ನಲ್ಲಿ ಯುದ್ಧ ನಿಲ್ಲಿಸಲು ಇರಾನ್ ಮತ್ತು ಅಮೇರಿಕಾ ನಡುವೆ ಶನಿವಾರ ಸಂಧಾನ ಸಭೆ ನಡೆಯಿತು. ಪಾಕ್ ಮಧ್ಯಸ್ಥಿಕೆಯಲ್ಲಿ ನಡೆದ ಸಂಧಾನ ಮಾತುಕತೆ ವಿಫಲವಾಗಿದೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…