ದೇಶ- ವಿದೇಶ

ಇರಾನ್ ಮೇಲೆ ಇಸ್ರೇಲ್ ದಾಳಿ: ಇರಾನ್ ದೇಶದ ಸರ್ವೋಚ್ಚ ನಾಯಕ ಬಲಿ

ಟೆಹರಾನ್‌: ಇರಾನ್ ಮೇಲೆ ಜಂಟಿಯಾಗಿ ಇಸ್ರೇಲ್ ಮತ್ತು ಅಮೇರಿಕಾ ದಾಳಿ ನಡೆಸಿದೆ. ದಾಳಿಯ ಪರಿಣಾಮ ಇರಾನ್ ದೇಶದ ಸರ್ವೋಚ್ಚ ನಾಯಕ ಅಲಿ ಖಮನೈ ಬಲಿಯಾಗಿದ್ದಾರೆ.

ಇದುವರೆಗೆ ಇರಾನ್‌ನ ಮಿನಾಬ್ ನಗರದಲ್ಲಿ 53 ಶಾಲಾ ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದಾರೆ ಎಂದು ಇರಾನ್ ಸರ್ಕಾರದ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.

ಖಮೇನಿ ಅವರ ಮರಣದ ನಂತರ, ಇರಾನ್‌ 40 ದಿನಗಳ ಸಾರ್ವಜನಿಕ ಶೋಕಾಚರಣೆಯನ್ನು ಘೋಷಿಸಿದೆ.

ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪಶ್ಚಿಮ ಏಷ್ಯಾ, ಗಲ್ಫ್‌ ಪ್ರದೇಶಗಳು ಅತ್ಯಂತ ಅಪಾಯಕಾರಿ ಹಂತದಲ್ಲಿದೆ.

ಇಸ್ರೇಲ್‌, ಗಲ್ಫ್‌ ರಾಷ್ಟ್ರಗಳು ಮತ್ತು ಅಮೇರಿಕಾದ ನೆಲೆಗಳ ಮೇಲೆ ಇರಾನ್‌ ಕ್ಷಿಪಣಿ ಮತ್ತು ಡ್ರೋನ್‌ ದಾಳಿ ನಡೆಸುತ್ತಿದೆ ಎಂಬ ವರದಿಯಾಗಿದೆ. ವಿಶ್ವಸಂಸ್ಥೆಯು ಶಾಂತಿಗಾಗಿ ಮನವಿ ಮಾಡುತ್ತಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಧಿಕಾರ ಹಸ್ತಾಂತರ ವಿಚಾರ: ಹೊಸ ಬಾಂಬ್‌ ಸಿಡಿಸಿದ ಕೇಂದ್ರ ಸಚಿವ ಎಚ್‌ಡಿಕೆ

ಮೈಸೂರು: ಅಧಿಕಾರ ಹಸ್ತಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…

28 mins ago

ರೇಣುಕಾಚಾರ್ಯರು ಇಡೀ ಮನುಕುಲದ ಏಳಿಗೆ ಬಯಸಿದವರು: ಚಾಮುಲ್ ನಿರ್ದೇಶಕ ಮಹದೇವಸ್ವಾಮಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರೇಣುಕಾಚಾರ್ಯರು ಇಡೀ ಮನುಕುಲದ ಏಳಿಗೆ ಬಯಸಿದವರು. ಅವರ ಅನುಯಾಯಿಗಳಾದ ನಾವು…

45 mins ago

ಇರಾನ್-ಇಸ್ರೇಲ್‌ ಸಂಘರ್ಷ: ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಸಹಾಯವಾಣಿ ಆರಂಭ

ಚಾಮರಾಜನಗರ: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ…

55 mins ago

ಇರಾನ್-ಇಸ್ರೇಲ್‌ ಸಂಘರ್ಷ: ಘಟನೆಯಲ್ಲಿ ಮೈಸೂರಿನವರು ಸಿಲುಕಿರುವ ಬಗ್ಗೆ ಮಾಹಿತಿ ಇಲ್ಲ ಎಂದ ಸಚಿವ ಎಚ್‌ಸಿಎಂ

ಮೈಸೂರು: ಇರಾನ್-ಇಸ್ರೇಲ್‌ ಸಂಘರ್ಷದ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಘಟನೆಯಲ್ಲಿ ಮೈಸೂರಿನವರು ಸಿಲುಕಿರುವ ಬಗ್ಗೆ ಮಾಹಿತಿ ಇಲ್ಲ ಎಂದು…

1 hour ago

ಟಿ.ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: ಟಿ.ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ…

1 hour ago

ಶ್ರೀಮಂತರು ಸ್ವಯಂ ಪ್ರೇರಿತರಾಗಿ ಗ್ಯಾರಂಟಿ ಯೋಜನೆ ಲಾಭ ಪಡೆಯೋದನ್ನು ಬಿಡಬೇಕು: ಸಚಿವ ಎಂ.ಬಿ.ಪಾಟೀಲ್‌ ಆಗ್ರಹ

ಬೆಂಗಳೂರು: ಶ್ರೀಮಂತರು ಸ್ವಯಂ ಪ್ರೇರಿತರಾಗಿ ಗ್ಯಾರಂಟಿ ಯೋಜನೆ ಲಾಭ ಪಡೆಯೋದನ್ನು ಬಿಡಬೇಕು ಎಂದು ಸಚಿವ ಎಂ.ಬಿ.ಪಾಟೀಲ್‌ ಒತ್ತಾಯಿಸಿದ್ದಾರೆ. ಈ ಕುರಿತು…

3 hours ago