ದೇಶ- ವಿದೇಶ

ಇರಾನ್ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಇಸ್ರೇಲ್

ಟೆಹರಾನ್‌: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು ಧರೆಗುರುಳಿ ಕಟ್ಟಡಗಳ ಸುತ್ತಲೂ ಎಲ್ಲೆಂದರಲ್ಲಿ ಹೊಗೆ ಗೂಡಾಂತಾಗಿರುವ ವೀಡಿಯೋವನ್ನು ಐಡಿಎಫ್ ಬಿಡುಗಡೆ ಮಾಡಿದೆ.

ಇರಾನ್ ಈಗಾಗಲೇ ಅಮೇರಿಕಾ ಹಡಗುಗಳಿಗೆ ನಿಷೇಧ ಏರಿದ್ದು, ಇರಾನ್‌ನಲ್ಲಿ ಇದೀಗ ಒಂದು ದಿನ ಇಂಟರ್ನೆಟ್ ಬಂದ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇತ್ತ ದುಬೈನಲ್ಲಿ ನಿರಂತರವಾಗಿ ಸ್ಫೋಟ ಸಂಭವಿಸುತ್ತಿದ್ದು, ಕ್ಷಣ ಕ್ಷಣಕ್ಕೂ ಭಯದ ವಾತಾವರಣ ಹೆಚ್ಚಾಗುತ್ತಿದೆ. ದೊಡ್ಡ ದೊಡ್ಡ ಕಟ್ಟಡಗಳಲ್ಲಿ ವಾಸ ಮಾಡುತ್ತಿರುವ ಜನರು ಆತಂಕಕ್ಕೆ ಒಳಗಾಗಿದ್ದಾರೆ.

ಇನ್ನು ಅಮೇರಿಕಾ ಮತ್ತು ಇಸ್ರೇಲ್ ತನ್ನ ಮೇಲೆ ದಾಳಿ ಮಾಡಿದ ಕೆಲವೇ ಗಂಟೆಗಳಲ್ಲಿ ಇರಾನ್‌ ಪ್ರತೀಕಾರ ತೀರಿಸಿಕೊಂಡಿದೆ. ಅಮೇರಿಕಾದ ವಾಯುನೆಲೆಗಳನ್ನ ಹೊಂದಿರುವ ಯುಎಇ, ಬಹ್ರೇನ್‌, ಕುವೈತ್‌ ಮತ್ತು ಕತಾರ್‌ ದೇಶಗಳ ಮೇಲೆ ಸರಣಿ ದಾಳಿ ನಡೆಸಿರುವುದನನು ಇರಾನ್‌ ಸರ್ಕಾರ ಖಚಿತಪಡಿಸಿದೆ. ಈ ಯುದ್ಧದ ಬೆಳವಣಿಗೆಯಿಂದಾಗಿ ಇಡೀ ಗಲ್ಫ್‌ ರಾಷ್ಟ್ರಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

3 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

3 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

3 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

4 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

4 hours ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

4 hours ago