ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ.
ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು ನೀಡಿದ್ದು, ಇರಾನ್‌ನಾದ್ಯಂತ ಇರುವ ಎಲ್ಲಾ ರೈಲ್ವೆ ಮೂಲಸೌಕರ್ಯಗಳು ಮತ್ತು ರೈಲು ಹಳಿಗಳಿಂದ ಮುಂದಿನ 12 ಗಂಟೆಗಳ ಕಾಲ ದೂರವಿರುವಂತೆ ಇಸ್ರೇಲ್ ಮಿಲಿಟರಿ ಇರಾನ್ ಜನತೆಗೆ ಸೂಚನೆ ನೀಡಿದೆ.
ರೈಲುಗಳಲ್ಲಿ ನಿಮ್ಮ ಉಪಸ್ಥಿತಿಯು ನಿಮ್ಮ ಜೀವಕ್ಕೆ ಅಪಾಯವನ್ನುಂಟುಮಾಡಬಹುದು ಎಂದು ಪರ್ಷಿಯನ್ ಭಾಷೆಯಲ್ಲಿ ಎಚ್ಚರಿಸುವ ಮೂಲಕ ಇಸ್ರೇಲ್ ಇರಾನ್‌ನ ಸಾರಿಗೆ ವ್ಯವಸ್ಥೆಯ ಮೇಲೆ ದೊಡ್ಡ ಮಟ್ಟದ ದಾಳಿ ನಡೆಸುವ ಮುನ್ಸೂಚನೆ ನೀಡಿದೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…