ದೇಶ- ವಿದೇಶ

ಮುಂಬೈನ ಜ್ಯುವೆಲರಿ ಮಳಿಗೆ ಮೇಲೆ ಐಟಿ ದಾಳಿ: 26 ಕೋಟಿ ವಶ

ಮುಂಬೈ: ನಾಸಿನ್‌ನಲ್ಲಿರುವ ಪ್ರಸಿದ್ದ ಜ್ಯುವೆಲರಿ ಮಳಿಗೆ ಮೇಲೆ ಇಂದು(ಭಾನುವಾರ, ಮೇ.26) ಐಟಿ (ಆದಾಯ ತೆರಿಗೆ) ಇಲಾಖೆ ದಾಳಿ ಮಾಡಿದ್ದು, 26 ಕೋಟಿ ವಶ ವಶಪಡಿಸಿಕೊಂಡಿದೆ.

ಅಕ್ರಮ ವಹಿವಾಟು ನಡೆಸಿದ ಆರೋಪ ಕಂಡುಬಂದ ಹಿನ್ನಲೆ ಸುರಾನಾ ಜ್ಯುವೆಲರ್ಸ್‌ ಮೇಲೆ ಐಟಿ ದಾಳಿ ಮಾಡಿದ್ದು, ಈ ವೇಳೆ 26 ಕೋಟಿ ರೂ. ಹಣ, 90 ಕೋಟಿ ಮೌಲ್ಯದ ಲೆಕ್ಕಕ್ಕೆ ಸಿಗದ ಸಂಪತ್ತನ್ನು ಐಟಿ ವಶಪಡಿಸಿಕೊಂಡಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹೈಕೋರ್ಟ್‌ಗೆ ಎರಡು ವಾರ ಚಳಿಗಾಲದ ರಜೆ: ಜನವರಿ.5ರಿಂದ ಕಲಾಪ ಪುನಾರಂಭ

ಬೆಂಗಳೂರು: ಹೈಕೋರ್ಟ್‌ಗೆ ಡಿಸೆಂಬರ್.‌20ರಿಂದ 31ರವರೆಗೆ ಎರಡು ವಾರ ಚಳಿಗಾಲದ ರಜೆ ಇರುತ್ತದೆ. ಹೊಸ ವರ್ಷದ ಮೊದಲ ದಿನ ರಜೆ ಇರಲಿದ್ದು,…

18 mins ago

ಮಾಜಿ ಸಚಿವ ಕೆ.ಎನ್‌ ರಾಜಣ್ಣ ಭೇಟಿ ಮಾಡಿದ ಡಿಸಿಎಂ

ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎನ್‌ ರಾಜಣ್ಣ ಅವರ ನಿವಾಸಕ್ಕೆ ತೆರಳಿದ ಡಿಕೆ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ .…

22 mins ago

ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂದೆ ರೀಲ್ಸ್‌ ಪ್ರಕರಣ: ಮಹಿಳೆ ಹಾಗೂ ಚಾಲಕನ ವಿರುದ್ಧ ಪ್ರಕರಣ ದಾಖಲು

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂಭಾಗದಲ್ಲಿ ರೀಲ್ಸ್ ಮಾಡಿದ್ದ ಮಹಿಳೆ ಹಾಗೂ ಹಿಟಾಚಿ…

55 mins ago

ಕರ್ನಾಟಕದಲ್ಲಿ ಮೈಕೊರೆಯುವ ಚಳಿ : 7ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ಅಬ್ಬರ ಅಧಿಕವಾಗಿದ್ದು ರಾಜ್ಯದ ಹಲವು ಭಾಗಗಳಲ್ಲಿ ತೀವ್ರ ಚಳಿ ಕಂಡುಬರುತ್ತಿದೆ . ಹವಮಾನ ಇಲಾಖೆಯ…

1 hour ago

ಪಲ್ಸ್‌ ಪೋಲಿಯೋ ಅಭಿಯಾನ ಆರಂಭ : 5 ವರ್ಷದೊಳಗಿನ ನಿಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ !

ಕರ್ನಾಟಕದಾದ್ಯಂತ ಇಂದು ರಾಷ್ಟ್ರೀಯಾ ಪಲ್ಸ್‌ ಪೋಲಿಯೋ ಅಭಿಯಾನ 2025 ಚಾಲನೆ ಹೊರಡಿಸಲಾಗಿದ್ದು , ಡಿ.24 ವರೆಗೆ ಈ ಅಭಿಯಾನದಲ್ಲಿ 5…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ:  ಚಳಿಗಾಲದ ಸಂಸತ್ ಅಧಿವೇಶನದ ಒಂದು ವಾರೆನೋಟ

ದೆಹಲಿ ಕಣ್ಣೋಟ -ಶಿವಾಜಿ ಗಣೇಶನ್‌  ಹತ್ತೊಂಬತ್ತು ದಿನಗಳ ಸಂಸತ್ತಿನ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಎಂದಿನಂತೆ…

2 hours ago