ಮುಂಬೈ: ನಾಸಿನ್‌ನಲ್ಲಿರುವ ಪ್ರಸಿದ್ದ ಜ್ಯುವೆಲರಿ ಮಳಿಗೆ ಮೇಲೆ ಇಂದು(ಭಾನುವಾರ, ಮೇ.26) ಐಟಿ (ಆದಾಯ ತೆರಿಗೆ) ಇಲಾಖೆ ದಾಳಿ ಮಾಡಿದ್ದು, 26 ಕೋಟಿ ವಶ ವಶಪಡಿಸಿಕೊಂಡಿದೆ.
ಅಕ್ರಮ ವಹಿವಾಟು ನಡೆಸಿದ ಆರೋಪ ಕಂಡುಬಂದ ಹಿನ್ನಲೆ ಸುರಾನಾ ಜ್ಯುವೆಲರ್ಸ್ ಮೇಲೆ ಐಟಿ ದಾಳಿ ಮಾಡಿದ್ದು, ಈ ವೇಳೆ 26 ಕೋಟಿ ರೂ. ಹಣ, 90 ಕೋಟಿ ಮೌಲ್ಯದ ಲೆಕ್ಕಕ್ಕೆ ಸಿಗದ ಸಂಪತ್ತನ್ನು ಐಟಿ ವಶಪಡಿಸಿಕೊಂಡಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…