ಚೆನ್ನೈ: ಮುಂಬರುವ ಲೋಕಸಭಾ ಚುನಾವಣೆಯು ಭಾರತದ ಪ್ರಜಾಪ್ರಭುತ್ವದ ಆಶಯವನ್ನು ರಕ್ಷಿಸುವ ಮಹತ್ವ ಹೋರಾಟವಾಗಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ.
ಇದು ಭಾರತದ ಪ್ರಜಾಪ್ರಭುತ್ವಕ್ಕೆ ಮಾಡು ಇಲ್ಲವೇ ಮಡಿ ಹೋರಾಟವಾಗಿದೆ ಎಂದು ಸಂದರ್ಶನವೊಂದರಲ್ಲಿ ಅವರು ಹೇಳಿದ್ದಾರೆ.
ಪ್ರಸ್ತುತ ರಾಜಕೀಯ ಸನ್ನಿವೇಶವು ಎರಡನೇ ಸ್ವಾತಂತ್ರ್ಯದ ಹೋರಾಟವಾಗಿದೆ. ಭಾರತದ ಪ್ರಜಾಪ್ರಭುತ್ವ ಜಾತ್ಯತೀತತೆ ಮತ್ತು ಬಹುತ್ವವನ್ನು ರಕ್ಷಿಸಲು ಈ ಚುನಾವಣೆ ಮಹತ್ವದ ಪಾತ್ರ ವಹಿಸಲಿದೆ ಎಂದರು.
ಬಿಜೆಪಿ ವಿರುದ್ಧ ವಿಪಕ್ಷಗಳ ಏಕತೆಯಲ್ಲಿ ವಿಶ್ವಾಸ ವ್ಯಕ್ತಪಡಿಸಿದ ಸ್ಟಾಲಿನ್, ಹಿರಿಯ ನಾಯಕರಾದ ಅರವಿಂದ್ ಕೇಜ್ರಿವಾಲ್, ಅಖಿಲೇಶ್ ಯಾದವ್, ಉದ್ಧವ್ ಠಾಕ್ರೆ, ಮಮತ ಬ್ಯಾನರ್ಜಿಯವರ ಉಪಸ್ಥಿತಿ ಬಲ ನೀಡಿದೆ ಎಂದರು. ಮೋದಿ ಮತ್ತು ಆರೆಸ್ಸೆಸ್ಸ್‌ಗೆ ಪ್ರಬಲ ಸವಾಲೊಡ್ಡುವಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಪಾತ್ರವನ್ನೂ ಸ್ಟಾಲಿನ್ ಇಲ್ಲಿ ಶ್ಲಾಷಿಸಿದ್ದಾರೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…