ಮಹಾರಾಷ್ಟ್ರ: ಡಿಸಿಎಂ ಅಜಿತ್ ಪವಾದ ಅವರ ಸಾವು ದುರದೃಷ್ಟಕರ. ಅವರ ನಿಧನಕ್ಕೆ ಕಾರಣವಾದ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಡಿಸಿಎಂ ಏಕನಾಥ್ ಶಿಂಧೆ ತಿಳಿಸಿದರು.
ಈ ಬಗ್ಗೆ ಮಾತನಾಡಿದ ಏಕನಾಥ್ ಶಿಂಧೆ ಅವರು, ಅಜಿತ್ ಪವಾರ್ ಅವರು ವಿವಿಧ ಸಚಿವ ಸಂಪುಟಗಳಲ್ಲಿ ನಮ್ಮ ಸಹೋದ್ಯೋಗಿಯಾಗಿ ಸೇವೆ ಸಲ್ಲಿಸಿದ್ದರು. ನಾನು 2022ರಿಂದ 2024ರವರೆಗೆ ಸಿಎಂ ಆಗಿದ್ದಾಗ ಅವರು ಡಿಸಿಎಂ ಆಗಿದ್ದರು. ಈ ನಷ್ಟ ಪವಾರ್ ಕುಟುಂಬಕ್ಕೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ. ನಾನು ನನ್ನ ಹಿರಿಯ ಸಹೋದರನನ್ನು ಕಳೆದುಕೊಂಡಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…