Mysore
22
mist

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಜಗದೀಪ್‌ ಧನಕರ್‌ ಅವರ ಆರೋಗ್ಯ ಚೆನ್ನಾಗಿರಲಿ: ಪ್ರಧಾನಿ ನರೇಂದ್ರ ಮೋದಿ

Jagdeep Dhankhar and Modi

ನವದೆಹಲಿ: ಸಾರ್ವಜನಿಕ ಜೀವನ ಮತ್ತು ಆಡಳಿತಕ್ಕೆ ಜಗದೀಪ್ ಧನಕರ್ ಅವರ ಕೊಡುಗೆಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರ ಮುಂದಿನ ಆರೋಗ್ಯ ಮತ್ತು ಯೋಗಕ್ಷೇಮ ಚೆನ್ನಾಗಿರಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಧನ್ಕರ್ ಅವರು ಉಪರಾಷ್ಟ್ರಪತಿಯಾಗಿ ಮುಖ್ಯವಾದ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ವಿಶೇಷವಾಗಿ ದೇಶದ ಉಪರಾಷ್ಟ್ರಪತಿಯಾಗಿ ರಾಷ್ಟ್ರಕ್ಕೆ ಸಲ್ಲಿಸಿದ ಸಮರ್ಥಿತ ಸೇವೆ ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರ ಮುಂದಿನ ಜೀವನ ಉತ್ತಮವಾಗಿರಲಿ ಎಂದು ಹಾರೈಸಿದ್ದಾರೆ.

ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಕರ್ ರಾಜೀನಾಮೆ ನೀಡಿದ ಒಂದು ದಿನದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ.

Tags:
error: Content is protected !!