Jagdeep Dhankhar and Modi
ನವದೆಹಲಿ: ಸಾರ್ವಜನಿಕ ಜೀವನ ಮತ್ತು ಆಡಳಿತಕ್ಕೆ ಜಗದೀಪ್ ಧನಕರ್ ಅವರ ಕೊಡುಗೆಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರ ಮುಂದಿನ ಆರೋಗ್ಯ ಮತ್ತು ಯೋಗಕ್ಷೇಮ ಚೆನ್ನಾಗಿರಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಧನ್ಕರ್ ಅವರು ಉಪರಾಷ್ಟ್ರಪತಿಯಾಗಿ ಮುಖ್ಯವಾದ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ವಿಶೇಷವಾಗಿ ದೇಶದ ಉಪರಾಷ್ಟ್ರಪತಿಯಾಗಿ ರಾಷ್ಟ್ರಕ್ಕೆ ಸಲ್ಲಿಸಿದ ಸಮರ್ಥಿತ ಸೇವೆ ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರ ಮುಂದಿನ ಜೀವನ ಉತ್ತಮವಾಗಿರಲಿ ಎಂದು ಹಾರೈಸಿದ್ದಾರೆ.
ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಕರ್ ರಾಜೀನಾಮೆ ನೀಡಿದ ಒಂದು ದಿನದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ.
ಮೂವರು ಕನ್ನಡಿಗರಿವರು ; ಮಂಡ್ಯದ ಅಂಕೇಗೌಡ, ದಾವಣಗೆರೆಯ ಡಾ. ಸುರೇಶ್ ಹನಗವಾಡಿ, ಬೆಂಗಳೂರಿನ ಎಸ್.ಜಿ. ಸುಶೀಲಮ್ಮ ಬೆಂಗಳೂರು : ದೇಶದ…
ಮೈಸೂರು : ಮುಂದಿನ ಬಜೆಟ್ ಮಂಡನೆಗೆ ಫೆ.2 ರಿಂದ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ತಯಾರಿ ಶುರು ಮಾಡಲಿದ್ದೇನೆ ಎಂದು…
ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು…
ಬೆಂಗಳೂರು : ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಪೊಲೀಸರಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೊಡಮಾಡುವ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು,…
ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ…
ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…