indian army
ಜಮ್ಮು-ಕಾಶ್ಮೀರ: ಭಾರತೀಯ ಸೇನೆಯು ಆಪರೇಷನ್ ಶಿವಶಕ್ತಿ ಕಾರ್ಯಾಚರಣೆ ಕೈಗೊಂಡಿದ್ದು, ಜಮ್ಮು-ಕಾಶ್ಮೀರದ ಗಡಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. ಕಾಶ್ಮೀರದ ಪೂಂಚ್ ಸೆಕ್ಟರ್ ಬಳಿ ಗಡಿ ನಿಯಂತ್ರಣ ರೇಖೆ ಬಳಿ ದೇಶದ ಒಳನುಗ್ಗಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದೆ.
ಇನ್ನು ನುಸುಳುಕೋರರನ್ನು ತಡೆಯುವ ನಿಟ್ಟಿನಲ್ಲಿ ಭಾರತೀಯ ಸೇನೆ ಗಡಿಯುದ್ದಕ್ಕೂ ಆಪರೇಷನ್ ಶಿವಶಕ್ತಿ ಕಾರ್ಯಾಚರಣೆಯನ್ನು ಕೈಗೊಂಡಿದ್ದು, ಸೇನೆಯ 16 ಕಾರ್ಪ್ಸ್ ತುಕಡಿ ಈ ಕಾರ್ಯಾಚರಣೆ ನಡೆಸಿದೆ.
ಎನ್‌ಕೌಂಟರ್‌ನಲ್ಲಿ ಬಲಿಯಾದ ಉಗ್ರರ ಬಳಿ ಮೂರು ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…