ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೊರ್ ಪ್ರದೇಶದಲ್ಲಿ ಶಂಕಿತ ಉಗ್ರರ ಹಡಗುತಾಣದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಯೋಧರೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಗ್ರರ ನಡುವೆ ನಡೆದ ಗುಂಡಿನ ಘರ್ಷಣೆಯಲ್ಲಿ ಭಾರತೀಯ ಯೋಧ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗದಲ್ಲಿ ಅವರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈಚೆಗೆ ಸೋಪೋರ್‌ನಲ್ಲಿ ಭದ್ರತಾ ಪಡೆಗಳ ಜೊತೆಗಿನ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿತ್ತು ಎಂದು ಹೇಳಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…