ಶ್ರೀನಗರ: ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಇಂದು(ಜೂ.9) ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ.
ಘಟನೆಯಲ್ಲಿ 10 ಜನ ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, 33 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ.
ಕಾತ್ರಾದಿಂದ ಶಿವಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದಾಗ ಉಗ್ರರು ದಾಳಿ ನಡೆಸಿದ್ದಾರೆ. ಪರಿಣಾಮ ಬಸ್ ಕಂದಕಕ್ಕೆ ಉರುಳಿದೆ. ಇಂದು ಸಂಜೆ 6.15 ಕ್ಕೆ ತೆರ್ಯಾತ್ ಹಳ್ಳಿಯ ಬಳಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಅರೆಸೇನಾ ಪಡೆ ಸಿಬ್ಬಂದಿ ಧಾವಿಸಿ ರಕ್ಷಣಾ ಕಾರ್ಯಚರಣೆ ನಡೆಸಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…
ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತವನ್ನು ನರಕಕೂಪ ಎಂದು ಉಲ್ಲೇಖಿಸಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ…