Mysore
22
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

Pahalgam Aattack; ಮೃತ ಕುಟುಂಬಗಳಿಗೆ ತಲಾ 10 ಲಕ್ಷ ರೂ ಪರಿಹಾರ

jammu kashmir government announced Compensation

ಜಮ್ಮು ಕಾಶ್ಮೀರ : ಪಹಲ್ಗಾಮ ದಾಳಿಯಲ್ಲಿ (Pahalgam Attack ) ಮೃತಪಟ್ಟವರ ಕುಟುಂಬಗಳಿಗೆ ಜಮ್ಮು ಕಾಶ್ಮೀರ ಸರ್ಕಾರವು ತಲಾ ಹತ್ತು ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ. ಈ ಭಯೋತ್ಪಾದಕ ದಾಳಿಯಿಂದ 28 ಪ್ರವಾಸಿಗರು ಮೃತಪಟ್ಟಿದ್ದಾರೆ.

ದಾಳಿಯಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಗಾಯಗೊಂಡವರಿಗೆ ತಲಾ 2 ಲಕ್ಷ ರೂ. ಹಾಗೂ ಸಣ್ಣ ಪುಟ್ಟ ಗಾಯಗೊಂಡವರಿಗೆ 1 ಲಕ್ಷ ರೂ.ಪರಿಹಾರ ನೀಡುವುದಾಗಿ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಘೋಷಿಸಿದೆ.

Tags:
error: Content is protected !!