jammu kashmir government announced Compensation
ಜಮ್ಮು ಕಾಶ್ಮೀರ : ಪಹಲ್ಗಾಮ ದಾಳಿಯಲ್ಲಿ (Pahalgam Attack ) ಮೃತಪಟ್ಟವರ ಕುಟುಂಬಗಳಿಗೆ ಜಮ್ಮು ಕಾಶ್ಮೀರ ಸರ್ಕಾರವು ತಲಾ ಹತ್ತು ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ. ಈ ಭಯೋತ್ಪಾದಕ ದಾಳಿಯಿಂದ 28 ಪ್ರವಾಸಿಗರು ಮೃತಪಟ್ಟಿದ್ದಾರೆ.
ದಾಳಿಯಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಗಾಯಗೊಂಡವರಿಗೆ ತಲಾ 2 ಲಕ್ಷ ರೂ. ಹಾಗೂ ಸಣ್ಣ ಪುಟ್ಟ ಗಾಯಗೊಂಡವರಿಗೆ 1 ಲಕ್ಷ ರೂ.ಪರಿಹಾರ ನೀಡುವುದಾಗಿ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಘೋಷಿಸಿದೆ.
ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ…
ಬೆಂಗಳೂರು: ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆಯನ್ನು ತಂದಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಗೃಹ ಸಚಿವ…
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಮತ್ತೆ ಸ್ಟಾರ್ ವಾರ್ ಶುರುವಾಗಿದೆ. ಕಿಚ್ಚ ಸುದೀಪ್ ನೀಡಿದ ಆ ಒಂದು ಹೇಳಿಕೆಯಿಂದ ಡಿ ಬಾಸ್ ಅಭಿಮಾನಿಗಳು…
ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ…
ಬೆಳಗಾವಿ: ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬೈಲಹೊಂಗಲ…