ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಜನರ ಸಾಂವಿಧಾನಿ ಹಕ್ಕುಗಳನ್ನು ರಕ್ಷಿಸಲು ನಮ್ಮ ಪಕ್ಷ ಬದ್ಧವಾಗಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಜಮ್ಮು ಮತ್ತು ಕಾಶ್ಮೀರದ ಜನರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಲು ಕಾಂಗ್ರೆಸ್ ಪ್ರತಿಜ್ಞೆ ಮಾಡುತ್ತದೆ. ಜಮ್ಮು-ಕಾಶ್ಮೀರಕ್ಕೆ ಕಾಂಗ್ರೆಸ್ ಪಕ್ಷ ನೀಡಿದ ಏಳು ಗ್ಯಾರಂಟಿ ಯೋಜನೆಗಳು ಈ ಪ್ರದೇಶದ ಜನರ ಉಜ್ವಲ ಭವಿಷ್ಯವನ್ನು ರೂಪಿಸುವ ಗುರಿಯನ್ನು ಹೊಂದಿದೆ ಎಂದು ಬರೆದುಕೊಂಡಿದ್ದಾರೆ.
ಕಾಂಗ್ರೆಸ್ ಪಕ್ಷದ ಏಳು ಗ್ಯಾರಂಟಿ ಯೋಜನೆಗಳ ಬಗ್ಗೆ ವಿವರಿಸಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಜನರ ಬಗ್ಗೆ ಕಾಂಗ್ರೆಸ್ ಪಕ್ಷ ಹೊಸ ಹೊಸ ಯೋಜನೆಗಳನ್ನು ಕೈಗೊಂಡು ಅಭಿವೃದ್ಧಿ ಮಾಡುವತ್ತ ಹೆಜ್ಜೆ ಇಡಲಿದೆ ಎಂದು ಮಾಹಿತಿ ನೀಡಿದ್ದಾರೆ.
ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ…
ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ…
ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳಗಾವಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು…
ಬೆಂಗಳೂರು,- ನಿರಂತರ ಏರಿಕೆಯಿಂದಾಗಿ ಚಿನ್ನ, ಬೆಳ್ಳಿ ಬೆಲೆಯು ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. ಇಂದು ಪ್ರತೀ ಗ್ರಾಂ ಚಿನ್ನಕ್ಕೆ (24 ಕ್ಯಾರೆಟ್)…
ಅಮೇರಿಕಾ: ಯುವ ರೋಗಿಯನ್ನು ಹಾಗೂ ಇತರ ಏಳು ಜನರನ್ನು ಸಾಗಿಸುತ್ತಿದ್ದ ಮೆಕ್ಸಿಕ್ನ ನೌಕಾಪಡೆಯ ಸಣ್ಣ ವಿಮಾನವು ಗಾಲ್ವೆಸ್ಟನ್ ಬಳಿ ಪತನಗೊಂಡು…
ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…