ಇಂಫಾಲ್: ಮಣಿಪುರದ ಜೆಡಿಯು ರಾಜ್ಯ ಘಟಕವು ಬಿಜೆಪಿ ನೇತೃತ್ವದ ಬಿರೇನ್ ಸಿಂಗ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡಿದ್ದು, ಪಕ್ಷದ ತನ್ನ ನಿರ್ಧಾರವನ್ನು ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರಿಗೆ ತಿಳಿಸಿದೆ.
ರಾಜ್ಯದ ಏಕೈಕ ಜೆಡಿಯು ಶಾಸಕ ಎಂಡಿ ಅಬ್ದುಲ್ ನಾಸಿರ್ ಅವರು ವಿರೋಧ ಪಕ್ಷಗಳ ಸ್ಥಾನದಲ್ಲಿ ಕುಳಿತುಕೊಳ್ಳಲಿದ್ದಾರೆ ಎಂದು ನಿತೀಶ್ ಕುಮಾರ್ ನೇತೃತ್ವದ ಪಕ್ಷ ಇಂದು ತಿಳಿಸಿದೆ.
ಅದಾಗಿಯೂ ಜೆಡಿಯು ಬೆಂಬಲ ಹಿಂಪಡೆದರೂ ಬಿರೇನ್ ಸಿಂಗ್ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಏಕೆಂದರೆ ಬಿಜೆಪಿ 60 ಸದಸ್ಯ ಬಲದ ಮಣಿಪುರ ವಿಧಾನಸಭೆಯಲ್ಲಿ 37 ಸ್ಥಾನಗಳನ್ನು ಹೊಂದಿದೆ. ನಾಗಾ ಪೀಪಲ್ಸ್ ಫ್ರಂಟ್‌ನ ಐದು ಶಾಸಕರು ಹಾಗೂ ಮೂವರು ಪಕ್ಷೇತರರ ಬೆಂಬಲ ಹೊಂದಿದೆ.
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…