ಬೆಂಗಳೂರು: ದೇಶದಾದ್ಯಂತ ರಿಲಯನ್ಸ್ ಜಿಯೊ ನೆಟ್‌ವರ್ಕ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಗ್ರಾಹಕರು ಪರದಾಟ ನಡೆಸುತ್ತಿದ್ದಾರೆ.
ಮೊಬೈಲ್, ಇಂಟರ್‌ನೆಟ್, ಜಿಯೊ ಫೈಬರ್ ಸೇರಿದಂತೆ ಗ್ರಾಹಕರೆಲ್ಲಾ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿಯಲ್ಲಿ ಬಹಿರಂಗವಾಗಿದೆ.
ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಜಿಯೋ ಕಂಪನಿ ವಿರುದ್ಧ ಗ್ರಾಹಕರು ತೀವ್ರ ಅಸಮಾಧಾನ ಹೊರಹಾಕುತ್ತಿದ್ದಾರೆ.
ಗ್ರಾಹಕರ ಅಸಮಾಧಾನದ ನಡುವೆಯೂ ಜಿಯೊ ಕಂಪನಿ ಇದಕ್ಕೆ ಯಾವುದೇ ಪ್ರತಿಕ್ರಿಯೆ ನೀಡದೇ ಇರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಈ ಹಿನ್ನೆಲೆಯಲ್ಲಿ ಜಿಯೋ ಕಂಪನಿ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ದೇಶದಾದ್ಯಂತ 10,000ಕ್ಕೂ ಹೆಚ್ಚು ಬಳಕೆದಾರರು ನೆಟ್‌ವರ್ಕ್ ವ್ಯತ್ಯಯದ ಬಗ್ಗೆ ವರದಿ ಮಾಡಿದ್ದಾರೆ ಎಂದು ವರದಿಯಾಗಿದೆ.
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…
ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…
ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…
ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…
ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು ಎಂಬ…
ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…