ದೇಶ- ವಿದೇಶ

WWE ಗೆ ನಿವೃತ್ತಿ ಘೋಷಿಸಿದ ಜಾನ್‌ಸೀನ

ಕೆನಡಾ: WWE ದಂತಕತೆ, 16 ಬಾರಿಯ ವಿಶ್ವ ಚಾಂಪಿಯನ್‌ ಜಾನ್‌ಸೀನ ತಮ್ಮ ರಸ್ಲಿಂಗ್‌(ಕುಸ್ತಿ) ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ.

ಈ ಬಗ್ಗೆ WWE ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಪೋಸ್ಟ್‌ ಮಾಡಲಾಗಿರುವ ವಿಡಿಯೋದಲ್ಲಿ ಜಾನ್‌ಸೀನ ಅವರು ಕುಸ್ತಿಯ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ ಎನ್ನುವ ಸಂದೇಶವಿದೆ.

WWE ಗೆ ಅಚ್ಚರಿಯ ವಿದಾಯ ಘೋಷಿಸಿರುವ ಜಾನ್‌ಸೀನ, “ಇಂದು ರಾತ್ರಿ ನಾನು WWE ಗೆ ನಿವೃತ್ತಿ ಘೋಷಿಸುತ್ತಿದ್ದೇನೆ” ಎಂದು ವಿಡಿಯೋ ಸಂದೇಶದಲ್ಲಿ ಹೇಳಿದ್ದಾರೆ.

2001 ರಲ್ಲಿ WWE ಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದ ಜಾನ್‌, ತಮ್ಮ ನಟನೆಯ ವೃತ್ತಿ ಜೀವನದಲ್ಲಿ ಬೆಳವಣಿಗೆ ಕಾಣುತ್ತಿದ್ದುದರಿಂದ, 2018 ರಲ್ಲಿ ಅರೆಕಾಲಿಕ ಒಪ್ಪಂದ ಮಾಡಿಕೊಂಡಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

3 mins ago

ಮತದಾನದ ಹಕ್ಕು ಕಸಿಯಲು ನಮೂನೆ ೭ ದುರ್ಬಳಕೆ ಆರೋಪ!

ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …

17 mins ago

ಮಳೆ ಬಂದರೆ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಫಜೀತಿ!

ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ  ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…

30 mins ago

ಎಚ್.ಡಿ.ಕೋಟೆಯಲ್ಲಿ ಕಳೆಗಟ್ಟಿದ ನವರಾತ್ರಿ ಉತ್ಸವ

ಮಂಜು ಕೋಟೆ ವರದರಾಜಸ್ವಾಮಿ, ಚಾಮುಂಡೇಶ್ವರಿ ದೇವಸ್ಥಾನಗಳಲ್ಲಿ ವಿವಿಧ ಕಾರ್ಯಕ್ರಮಗಳು; ಪ್ರತಿನಿತ್ಯ ನೂರಾರು ಮಂದಿ ಭಾಗಿ ಎಚ್.ಡಿ.ಕೋಟೆ: ನವರಾತ್ರಿ ಉತ್ಸವ ಮತ್ತು…

40 mins ago

ಬಿಳಿಗಿರಿರಂಗನ ಬೆಟ್ಟದಲ್ಲಿ ಕಾಡಾನೆ ದಾಳಿ

ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ದೇವಸ್ಥಾನದ ತೇರು ಪಕ್ಕದಲ್ಲಿರುವ ಸಂತೋಷ್ ಎಂಬುವವರಿಗೆ ಸೇರಿದ ಅಂಗಡಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿ…

20 hours ago