ಟೆಹರಾನ್: ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧದ ಕಾರ್ಮೋದ ಹೆಚ್ಚಿದ್ದು, ಇರಾನ್‌ನ ಸರ್ವೋಚ್ಛ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಭವನ ಗುರಿಯಾಗಿಸಿ ಇಸ್ರೇಲ್ ಅಮೇರಿಕಾ ಜಂಟಿಯಾಗಿ ಕ್ಷಿಪಣಿ ದಾಳಿ ನಡೆಸಿದೆ.
ಇರಾನ್ ರಾಜಧಾನಿ ಟೆಹರಾನ್ ನಗರದ ಮೇಲೆ ಇಸ್ರೇಲ್ ಸೇನೆ ಕ್ಷಿಪಣಿ ದಾಳಿ ನಡೆಸಿದೆ. ಟೆಹರಾನ್‌ನ ಹಲವೆಡೆ ಭಾರೀ ಸದ್ದಿನೊಂದಿಗೆ ಸರಣಿ ಸ್ಫೋಟ ಸಂಭವಿಸಿದೆ. ಕ್ಷಿಪಣಿ ದಾಳಿ, ಸರಣಿ ಸ್ಫೋಟದಿಂದ ಇರಾನ್ ಜನತೆ ತತ್ತರಿಸಿ ಹೋಗಿದ್ದಾರೆ.
ಇರಾನ್ ಸೇನೆ ದಾಳಿ ನಡೆಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇರಾನ್ ಮೇಲೆ ದಾಳಿ ನಡೆಸಿದ್ದೇವೆ ಎಂದು ಇಸ್ರೇಲ್ ಹೇಳಿದೆ.
ಇರಾನ್ ಮೇಲಿನ ದಾಳಿ ಬೆನ್ನಲ್ಲೇ ಇಸ್ರೇಲ್ ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದ್ದು, ತುರ್ತು ಸೇವೆ ಹೊರತುಪಡಿಸಿ ಉಳಿದ ಸೇವೆಗಳಿಗೆ ನಿರ್ಬಂಧ ವಿಧಿಸಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…