ನವದೆಹಲಿ: ನ್ಯಾಯಮೂರ್ತಿ ಸೂರ್ಯಕಾಂತ್ ಅವರಿಂದು ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಬೋಧಿಸಿದ್ದು, ಸುಪ್ರೀಂಕೋರ್ಟ್ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಪ್ರಮಾಣವಚನ ಸ್ವೀಕರಿಸಿದರು.
65 ವರ್ಷ ತುಂಬಿದ ನಂತರ ಭಾನುವಾರ ಅಧಿಕಾರ ತ್ಯಜಿಸಿದ ಸಿಜೆಐ ಭೂಷಣ್ ಆರ್.ಗವಾಯಿ ಅವರ ಉತ್ತರಾಧಿಕಾರಿಯಾಗಿ ಸೂರ್ಯಕಾಂತ್ ನೇಮಕಗೊಂಡಿದ್ದಾರೆ. ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸುವಲ್ಲಿ ಹಿರಿತನದ ಸಂಪ್ರದಾಯವನ್ನು ಎತ್ತಿಹಿಡಿದ ನಿರ್ಗಮಿತ ಸಿಜೆಐ ಗವಾಯಿ ಅವರ ಶಿಫಾರಸ್ಸಿನ ಮೇರೆಗೆ, ಸಂವಿಧಾನದ 124(2)ನೇ ವಿಧಿಯ ಅಡಿಯಲ್ಲಿ ರಾಷ್ಟ್ರಪತಿಗಳು ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ನೇಮಿಸಿದ್ದಾರೆ.
ಮಂಡ್ಯ: ಲ್ಯಾಬ್ ಟು ಲ್ಯಾಂಡ್ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…
ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…
ಮಂಡ್ಯ: ಸಿಎಂ ಸಿದ್ದರಾಮಯ್ಯ ರೈತರ ಬಗ್ಗೆ ಹಾಗೂ ಸಾಮಾನ್ಯರ ಬಗ್ಗೆ ಅತೀ ಹೆಚ್ಚಿನ ಕಾಳಜಿ ಇಟ್ಟುಕೊಂಡಿದ್ದಾರೆ ಎಂದು ಕೃಷಿ ಹಾಗೂ…
ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೃಷಿ…
ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ…
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…