ನವದೆಹಲಿ: ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಗುರುವಾರ ನಡೆದ ಚುನಾವಣೆಯಲ್ಲಿ ಹಿರಿಯ ವಕೀಲರಾದ ಕಪಿಲ್ ಸಿಬಲ್ ಅವರು ಆಯ್ಕೆಯಾಗಿದ್ದಾರೆ.
ಹಾರ್ವರ್ಡ್ ಕಾನೂನು ಶಾಲೆಯಲ್ಲಿ ಪದಿಧರರಾದ ಅವರನ್ನು ೧೯೮೩ರಲ್ಲಿ ಸರ್ಕಾರ ಅವರನ್ನು ಹಿರಿಯ ವಕೀಲರನ್ನಾಗಿ ನೇಮಿಸಿತು. ಮತ್ತು ೧೯೮೯-೯೦ರ ಅವಧಿಯಲ್ಲಿ ಭಾರತದ ಹೆಚ್ಚುವರಿ ಸಾಲಿಸಿಟರ್ ಆಗಿ ಕರ್ತವ್ಯ ನಿರ್ವಹಿಸಿದ್ದರು.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಕಾಂಗ್ರೆಸ್ ಹಿರಿಯ ಮುಖಂಡ ಜೈರಾಮ್ ರಮೇಶ್, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಪಿಲ್ ಸಿಬಲ್ ಭಾರೀ ಅಂತರದಿಂದ ಆಯ್ಕೆಯಾಗಿದ್ದಾರೆ. ಇದು ಪ್ರಜಾಪ್ರಭುತ್ವ, ಪ್ರಗತಿಪರ ಶಕ್ತಿಗಳಿಗೆ ದೊಡ್ಡ ಗೆಲುವಾಗಿದೆ. ರಾಷ್ಟ್ರಮಟ್ಟದಲ್ಲಿ ದೊಡ್ಡದಾಗಿ ಬದಲಾವಣೆಯಾಗುವುದಕ್ಕೆ ಇದು ಟ್ರೈಲರ್ ಆಗಿದೆ ಎಂದು ಅವರು ಬರೆದುಕೊಂಡಿದ್ದಾರೆ.
ಕಪಿಲ್ ಸಿಬಲ್ ೧೯೯೫ ಹಾಗೂ ೨೦೦೨ರ ಯುಪಿಎ ಅವಧಿಯಲ್ಲಿ ಮೂರು ಬಾರಿ ಎಸ್‌ಸಿಬಿಎ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…