ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು ಹಾಜರಾಗಿದ್ದರು.
ದೆಹಲಿಯಲ್ಲಿರುವ ಸಿಬಿಐ ಕಚೇರಿಗೆ ಆಗಮಿಸಿದ ಅವರು, ಅಧಿಕಾರಿಗಳು ಕೇಳಿದ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಿದರು ಎಂಬ ಮಾಹಿತಿ ಲಭ್ಯವಾಗಿದೆ.
ಕರೂರಿನಲ್ಲಿ ಏರ್ಪಡಿಸಿದ್ದ ಟಿವಿಕೆ ಪಕ್ಷದ ರ್ಯಾಲಿಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿತ್ತು. ದುರಂತದಲ್ಲಿ 41 ಜನರು ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರ ಮಾಡಲಾಗಿತ್ತು. ಈ ನಿಟ್ಟಿನಲ್ಲಿ ದಳಪತಿ ವಿಜಯ್ ವಿಚಾರಣೆ ನಡೆದಿದೆ.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…