karuru tamil actor vijay
ತಮಿಳುನಾಡು: ಟಿವಿಕೆ ಪಕ್ಷದ ಅಧ್ಯಕ್ಷರ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ನಟ ಹಾಗೂ ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂನ ಕರೂರ್ ಪಶ್ಚಿಮ ಜಿಲ್ಲಾ ಕಾರ್ಯದರ್ಶಿಯನ್ನು ಬಂಧಿಸಲಾಗಿದೆ.
ಶನಿವಾರ ಸಂಭವಿಸಿದ್ದ ಕಾಲ್ತುಳಿತದಲ್ಲಿ ಕನಿಷ್ಠ 41 ಜನರು ಸಾವನ್ನಪ್ಪಿದ್ದು, 60 ಜನರು ಗಾಯಗೊಂಡ ಘಟನೆಯಲ್ಲಿ ಎಫ್‌ಐಆರ್‌ನಲ್ಲಿ ಹೆಸರಿಸಲಾದ ಮೂವರು ಟಿವಿಕೆ ಪದಾಧಿಕಾರಿಗಳಲ್ಲಿ ಕರೂರ್ ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ವಿ.ಪಿ.ಮತಿಯಾಳಗನ್ ಕೂಡ ಒಬ್ಬರಾಗಿದ್ದಾರೆ.
ಇದನ್ನು ಓದಿ : ಕರೂರು ಕಾಲ್ತುಳಿತ: ದುರಂತಕ್ಕೆ ಹೊಣೆ ಯಾರು?
ಇನ್ನು ಕರೂರು ಕಾಲ್ತುಳಿತ ದುರಂತದಿಂದ ಮನನೊಂದ ನಟ ವಿಜಯ್ ಪಕ್ಷದ ಮುಖಂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಟಿವಿಕೆ ಪಕ್ಷದ ವಿರ್ಪಟ್ಟು ಗ್ರಾಮದ ಕಾರ್ಯದರ್ಶಿ ಅಯ್ಯಪ್ಪನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನವೇ ಅವರು ಡೆತ್‌ನೋಟ್ ಬರೆದಿಟ್ಟಿದ್ದಾರೆ. ಡೆತ್‌ನೋಟ್‌ನಲ್ಲಿ ಕಾಲ್ತುಳಿತ ದುರಂತದಿಂದ ಮನನೊಂದು ನೇಣಿಗೆ ಶರಣಾಗುತ್ತಿದ್ದೇನೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…