ಚೆನ್ನೈ: ತಮಿಳಿಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ, ನಟ ವಿಜಯ್ ಕರೂರಿನಲ್ಲಿ ನಡೆಸಿದ್ದ ರಾಜಕೀಯ ಪ್ರಚಾರ ರ್ಯಾಲಿಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದ 40 ಜನರು ಮೃತಪಟ್ಟಿದ್ದಾರೆ. ನೂರಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕರೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ನಾಲ್ಕು ಎಫ್‌ಐಆರ್ ದಾಖಲಾಗಿದೆ. ಟಿವಿಕೆ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್, ಜಿಲ್ಲಾ ಕಾರ್ಯದರ್ಶಿ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಇದನ್ನೂ ಓದಿ:-ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಈ ನಡುವೆ ಕರೂರು ಕಾಲ್ತುಳಿತ ಪ್ರಕರಣ ಸಂಬಂಧ ಟಿವಿಕೆ ಪಕ್ಷ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ಮಾಡಿಕೊಂಡಿದೆ.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…