ತಮಿಳುನಾಡು: ಕರೂರು ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ಇಂದು ನವದೆಹಲಿಯಲ್ಲಿ ಸಿಬಿಐ ಮುಂದೆ ಹಾಜರಾದರು.
ಕಳೆದ ವರ್ಷ ನಡೆದ ಕಾಲ್ತುಳಿತದ ತನಿಖೆಯ ಭಾಗವಾಗಿ ವಿಜಯ್ ಅವರಿಗೆ ಸಿಬಿಐ ಸಮನ್ಸ್ ಜಾರಿ ಮಾಡಿತ್ತು. ಅಕ್ಟೋಬರ್.2025ರಲ್ಲಿ ಸುಪ್ರೀಂಕೋರ್ಟ್ ಈ ಘಟನೆಯ ಬಗ್ಗೆ ಸಿಬಿಐ ತನಿಖೆಗೆ ಆದೇಶ ನೀಡಿತು.
ತಮಿಳುನಾಡಿನಲ್ಲಿ ನಡೆದ ರಾಜಕೀಯ ರ್ಯಾಲಿಯಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 41 ಜನರು ಸಾವನ್ನಪ್ಪಿದ್ದ ಸುಮಾರು ನಾಲ್ಕು ತಿಂಗಳ ನಂತರ ನಟ ವಿಜಯ್ ಅವರು ಇಂದು ದೆಹಲಿಯಲ್ಲಿ ಕೇಂದ್ರ ತನಿಖಾ ದಳದಿಂದ ವಿಚಾರಣೆಯನ್ನು ಎದುರಿಸಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…