ಚೆನ್ನೈ: ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ವಿಜಯ್ ಅವರಿಗೆ ಸಿಬಿಐ ಮತ್ತೆ ಸಮನ್ಸ್ ನೀಡಿದೆ.
ಕಳೆದ ವರ್ಷದ ನಡೆದ ಕರೂರ್ ಕಾಲ್ತುಳಿತ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
2025ರ ಸೆಪ್ಟೆಂಬರ್ 27ರಂದು ವಿಜಯ್ ಅವರ ಪಕ್ಷದ ರ್ಯಾಲಿ ವೇಳೆ ನಡೆದ ಭೀಕರ ಕಾಲ್ತುಳಿತದಲ್ಲಿ ಸುಮಾರು 41 ಜನರು ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್ ಅವರು ಈಗಾಗಲೇ ಜನವರಿ.12 ಮತ್ತು ಜನವರಿ.19ರಂದು ಸಿಬಿಐ ಕೇಂದ್ರ ಕಚೇರಿಗೆ ಭೇಟಿ ನೀಡಿ ವಿಚಾರಣೆ ಎದುರಿಸಿದ್ದರು.
ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್…
ಬೆಂಗಳೂರು: ರಾಜ್ಯದ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್.11ರಿಂದ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಕರೆ…
ಬೆಂಗಳೂರು: ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು…
ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಅವರ ಪಿಎ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರದ ಉಪ್ಪಾರಪೇಟೆ…
ಮಡಿಕೇರಿ: ಕಾಡಾನೆ ದಾಳಿಗೆ ಗ್ರಾಮ ಪಂಚಾಯತ್ ಮಾಜಿ ಸದಸ್ಯೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ. ತಾಲ್ಲೂಕಿನ ವಾಲ್ನೂರಿನಲ್ಲಿ…
ಬೆಂಗಳೂರು: ವಿಧಾನಮಂಡಲ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ನಾಳೆ ಮಾರ್ಚ್.10ರಂದು ಸಂಜೆ ಬೆಂಗಳೂರಿನ…