ದೇಶ- ವಿದೇಶ

ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಮತ್ತೆ 4 ದಿನ ಇಡಿ ವಶಕ್ಕೆ

ಹೊಸದಿಲ್ಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರ ಕಸ್ಟಡಿ ಅವಧಿಯನ್ನು ವಿಸ್ತರಿಸಲಾಗಿದೆ. ಕಳೆದ ಒಂದು ವಾರದಿಂದ ಇಡಿ ಕಸ್ಟಡಿಯಲ್ಲಿರುವ ಅರವಿಂದ್‌ ಕೇಜ್ರಿವಾಲ್‌ ಅವರ ಇಡಿ ಕಸ್ಟಡಿಯನ್ನು ಮತ್ತೆ 7 ದಿನಗಳವರೆಗೆ ವಿಸ್ತರಿಸುವಂತೆ ಜಾರಿ ನಿರ್ದೇಶನಾಲಯ (ಇಡಿ) ಇಂದು ರೂಸ್‌ ಅವೆನ್ಯೂ ನ್ಯಾಯಾಲಯದಲ್ಲಿ ಕೋರಿತ್ತು.

ಇದಕ್ಕೆ ಸ್ಪಂದಿಸಿರುವ ನ್ಯಾಯಾಲಯ 4 ದಿನಗಳ ಕಾಲ ಅರವಿಂದ್‌ ಕೇಜ್ರಿವಾಲ್‌ ಅವರ ಇಡಿ ಕಸ್ಟಡಿಯನ್ನು ವಿಸ್ತರಿಸಿ ಆದೇಶವನ್ನು ಹೊರಡಿಸಿದೆ.

andolana

Recent Posts

ಓದುಗರ ಪತ್ರ: ರಾಜಕಾರಣಿಗಳು ಜವಾಬ್ದಾರಿಯಿಂದ ವರ್ತಿಸಲಿ

ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆ ನಡೆಯುವುದು ೨೦೨೮ ಏಪ್ರಿಲ್/ಮೇ ತಿಂಗಳಲ್ಲಿ, ಅಂದರೆ ಸುಮಾರು, ಇನ್ನು ಎರಡೂವರೆ ವರ್ಷಗಳ ಬಳಿಕ. ಆದರೆ…

44 mins ago

ಓದುಗರ ಪತ್ರ: ಪ್ರಶ್ನೆ ಪತ್ರಿಕೆ ಸೋರಿಕೆ ಎಂಬ ನಿರಂತರ ಶಾಪ

ರಾಜ್ಯದಲ್ಲಿ ಪರೀಕ್ಷೆಗಳೆಂದರೆ ಸೋರಿಕೆಗಳ ಸರಣಿ ಎಂಬಂತಾಗಿರುವುದು ದುರದೃಷ್ಟಕರ. ಈ ಬಾರಿ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ೮೦ ಅಂಕಗಳ…

47 mins ago

ಓದುಗರ ಪತ್ರ: ಶಾಲೆಗಳಲ್ಲಿ ಕನ್ನಡ ದಿನ ದಿನಪತ್ರಿಕೆಗಳ ಓದು ಕಡ್ಡಾಯವಾಗಲಿ

ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸುವ ಮೂಲಕ ಶಾಲೆಗಳ ನೋಟವನ್ನು ಬದಲಾಯಿಸುವುದರ ಜೊತೆಗೆ, ವಿದ್ಯಾರ್ಥಿಗಳ ಆಲೋಚನಾ ಶೈಲಿಯನ್ನು…

49 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗವೂ ಅರಸು – ಸಿದ್ದರಾಮಯ್ಯ ಆಡಳಿತ ರಂಗವೂ

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…

51 mins ago

ಸ್ಮಾರಕವಾಗದೇ ಪಾಳು ಬಿದ್ದಿದೆ ಕೆ.ಎಸ್.ನರಸಿಂಹಸ್ವಾಮಿ ಮನೆ

ಮಹೇಶ್ ಕರೋಟಿ ಇದ್ದೂ ಇಲ್ಲದಂತಾಗಿರುವ ಟ್ರಸ್ಟ್ , ಸರ್ಕಾರ, ಜನಪ್ರತಿನಿಧಿಗಳ ನಿರ್ಲಕ್ಷ್ಯ ಕಿಕ್ಕೇರಿ: ಕಿಕ್ಕೇರಿ ಸುಬ್ಬರಾವ್ ನರಸಿಂಹಸ್ವಾಮಿ (ಕೆ.ಎಸ್.ನರಸಿಂಹಸ್ವಾಮಿ) ಅವರು…

1 hour ago

ಅಭಿವೃದ್ಧಿ ಹರಿಕಾರ ದುಗ್ಗಹಟ್ಟಿ ವೀರಭದ್ರ

ಜಿ.ಎಲ್.ತ್ರಿಪುರಾಂತಕ  ಇಂದು ದುಗ್ಗಹಟ್ಟಿ ವೀರಭದ್ರಪ್ಪ ಅವರ ಸ್ಮರಣೆ, ನುಡಿನಮನ ಕಾರ್ಯಕ್ರಮ ತನಗಾಗಿ ಬದುಕಿದವರನ್ನು ಸಮಾಜ ಬೇಗ ಮರೆಯುತ್ತದೆ, ಸಮಾಜಕ್ಕಾಗಿ ಬದುಕಿದವರನ್ನು…

1 hour ago