ಕೇರಳ/ಕಣ್ಣೂರು: ಮಳೆ ನೀರು ಕೊಯ್ಲು ಹೊಂಡವನ್ನು ಅಗೆಯುತ್ತಿದ್ದ ಮಹಿಳಾ ಕರ್ಮಿಕರಿಗೆ ಸಿಧಿ ಸಿಕ್ಕಿರುವ ಘಟನೆ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ನಡೆದಿದೆ.
ಕೃಷಿ ಹೊಂಡ ಅಗೆಯುತ್ತಿದ್ದಾಗ ಹೊಳಪಿನ ವಸ್ತು ಕಂಡ ಕಾರ್ಮಿಕರು ಮೊದಲು ಬಾಂಬ್ ಎಂದು ಭಯಪಟ್ಟು ದೂರು ಸರಿದರು. ನಂತರ ಮಾಟ ಮಂತ್ರದ ವಸ್ತುಗಳಿರಬಹುದೇನೊ ಎಂದು ಸುಮ್ಮನಿದ್ದರು. ಆದರೆ, ಅಗೆದಾಗ ಬಂಗಾರ, ವಜ್ರ, ಚಿನ್ನದ ನಾಣ್ಯಗಳು ಸೇರಿದಂತೆ ಆಭರಣಗಳ ನಿಧಿ ಪತ್ತೆಯಾಯಿತು ಎಂದು ಮಹಿಳೆಯೊಬ್ಬರು ಘಟನೆ ಬಗ್ಗೆ ತಿಳಿಸಿದ್ದಾರೆ.
ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿ, ನಿಧಿ ಹಾಗೂ ನಿಧಿ ಪತ್ತೆಯಾಗಿರುವ ಸ್ಥಳದ ಬಗ್ಗೆ ಪುರಾತತ್ವ ಇಲಾಖೆಗೆ ಮಾಹಿತಿ ನೀಡಿದರು. ಹೆಚ್ಚಿನ ಮಾಹಿತಿಗಾಗಿ ಈ ಸ್ಥಳದಲ್ಲಿ ಉತ್ಖನನ ಮಾಡುವುದಾಗಿ ಇಲಾಖೆಯ ಅಧಿಕಾರಿ ತಿಳಿಸಿದರು ಎಂದು ಪೊಲೀಸರು ಹೇಳಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…