ಲಂಡನ್: ಲಂಡನ್ ಪ್ರವಾಸದಲ್ಲಿರುವ ವಿದೇಶಾಂಗ ಸಚಿವ ಜೈಶಂಕರ್ ಅವರ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಲು ಯತ್ನಿಸಿರುವ ಘಟನೆ ನಡೆದಿದೆ.
ಜಾಥಮ್ ಹೌಸ್ ಚಿಂತಕರ ಚಾವಡಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ನಂತರ ಜೈ ಶಂಕರ್ ಅವರು ಕಾರಿನಿಂದ ಇಳಿಯುತ್ತಿದ್ದ ವೇಳೆ ಹಲ್ಲೆಗೆ ಯತ್ನಿಸಿದ್ದಾರೆ.
ಇದಲ್ಲದೇ ವ್ಯಕ್ತಿಯೊಬ್ಬ ಜೈಶಂಕರ್ ಅವರ ವಾಹನದ ಕಡೆಗೆ ನುಗ್ಗಿ ಭಾರತದ ರಾಷ್ಟ್ರಧ್ವಜವನ್ನು ಹರಿದು ಹಾಕಿದ್ದಾನೆ.
ಬಳಿಕ ಜೈಶಂಕರ್ ಚರ್ಚೆಯಲ್ಲಿ ಭಾಗವಹಿಸಿದ್ದ ಸ್ಥಳದ ಹೊರಗೆ ಹಲವಾರು ಖಲಿಸ್ತಾನಿ ಪರ ಬೆಂಬಲಿಗರು ಧ್ವಜಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾನಿರತ ಖಲಿಸ್ತಾನಿಗಳನ್ನು ಪೊಲೀಸರು ವಶಕ್ಕೆ ಪಡೆದರು.
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು)ದಲ್ಲಿ ಭ್ರಷ್ಟಾಚಾರ ಹಾಗೂ ಅಗತ್ಯಕ್ಕಿಂತ ಹೆಚ್ಚು ತಾತ್ಕಾಲಿಕ ಸಿಬ್ಬಂದಿ ನೇಮಕಾತಿ ಕುರಿತು…
ಮೈಸೂರು : ಮೈಸೂರು ಮಹಾನಗರ ಪಾಲಿಕೆಯು 2026-27ನೇ ಸಾಲಿನ 1,311.13 ಕೋಟಿ ಗಾತ್ರದ ಬಜೆಟ್‌ಗೆ ಬುಧವಾರ ಅನುಮೋದನೆ ನೀಡಲಾಗಿದೆ. ಇದು…
ಬೆಂಗಳೂರು : ಯುಗಾದಿ, ಶಿವರಾತ್ರಿಯ ಹಬ್ಬದ ದಿನವೂ ನಾನು ಮಾಂಸ ತಿನ್ನುತ್ತೇನೆ. ಅದರಲ್ಲಿ ತಪ್ಪೇನು? ಎಲ್ಲಾ ದಿನಗಳು ಒಂದೇ ಎಂದು…
ಮಡಿಕೇರಿ : ನಗರದಿಂದ ಕೇವಲ 2 ಕಿ.ಮೀ. ದೂರದ ಇಬ್ನಿವಳವಾಡಿ ಗ್ರಾಮದ ಪೊನ್ನಚೆಟ್ಟಿರ ಸಂದೀಪ್ ಅವರ ತೋಟದಲ್ಲಿ ಹುಲಿ ಪ್ರತ್ಯಕ್ಷವಾಗಿದೆ.…
ಬೆಂಗಳೂರು : ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮೀಯರನ್ನು ಹೊರತುಪಡಿಸಿ ಇತರ ಧರ್ಮಕ್ಕೆ ಮತಾಂತರಗೊಂಡವರು ಪರಿಶಿಷ್ಟ ಜಾತಿ (ಎಸ್‌ಸಿ) ಸ್ಥಾನಮಾನ…
ಮಡಿಕೇರಿ : ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಮುಳ್ಳುಹಂದಿ ಪ್ರತ್ಯಕ್ಷವಾಗಿದೆ. ಓಡಾಡಲು ಕಷ್ಟವಾಗುವ ಸ್ಥಿತಿಯಲ್ಲಿದ್ದ ಈ ಮುಳ್ಳುಹಂದಿ…