ನವದೆಹಲಿ: ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಲಿದ್ದಾರೆ ಎಂದು ಎಎನ್ ವರದಿ ಮಾಡಿದೆ.
ಇಂಡಿಯಾ ಮೈತ್ರಿಕೂಟದ ನಾಯಕರೊಂದಿಗೆ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಶನಿವಾರ(ಜೂ.8) ಬಿಜೆಪಿ ನಾಯಕ ಪ್ರಲ್ಹಾದ ಜೋಶಿ ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕರೆ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನ ಮಾಡಿದ್ದಾರೆ ಎಂದು ವರದಿಯಾಗಿತ್ತು. ಅಲ್ಲಿಯವರೆಗೆ ಇಂಡಿಯಾ ಮೈತ್ರಿಕೂಟ ನಾಯಕರಿಗೆ ಪ್ರಮಾಣ ವಚನ ಸಮಾರಂಭಕ್ಕೆ ಆಹ್ವಾನ ಬಂದಿರಲಿಲ್ಲ.
ಇಂದು ರಾತ್ರಿ 7.15 ಕ್ಕೆ ರಾಷ್ಟ್ರಪತಿ ಭವನದಲ್ಲಿ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…