ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.
ಈ ಮೂಲಕ ಹಿಂದಿನ ಆದೇಶವನ್ನು ತಿದ್ದುಪಡಿ ಮಾಡಬೇಕು ಎಂದು ಸಲ್ಲಿಸಿದ್ದ ಅರ್ಜಿಗಳನ್ನು ಇಂದು ವಜಾಗೊಳಿಸಿದೆ.
ರೇಬಿಸ್ ಸೋಂಕು ಮತ್ತು ಗಂಭೀರ ರೋಗಗಳಿಂದ ಬಳಲುತ್ತಿರುವ ಮನುಷ್ಯರಿಗೆ ಅಪಾಯಕಾರಿಯಾದ ನಾಯಿಗಳನ್ನು ಕೊಲ್ಲುವುದಕ್ಕೆ ಅಧಿಕಾರಿಗಳಿಗೆ ಕೋರ್ಟ್ ಅನುಮತಿ ನೀಡಿದೆ. ಅಂತಹ ಅಧಿಕಾರಿಗಳ ವಿರುದ್ಧ ಯಾವುದೇ ಎಫ್‌ಐಆರ್, ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಆದೇಶದಲ್ಲಿ ಉಲ್ಲೇಖಿಸಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಬೀದಿ ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸಲು ವ್ಯವಸ್ಥಿತ ಪ್ರಯತ್ನ ಮಾಡಬೇಕು ಎಂದು ಸೂಚನೆ ನೀಡಿದೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…