ದೇಶ- ವಿದೇಶ

ಕೂತಲ್ಲೇ ಉತ್ಸಾಹದಿಂದ ನೃತ್ಯ ಮಾಡಿರುವ ಕಿಂಗ್ ಆಫ್ ಬುಲ್ಸ್ : ವೈರಲ್‌ ವಿಡಿಯೋ

ಬೆಂಗಳೂರು: ಸ್ಟಾಕ್-ಮಾರುಕಟ್ಟೆಯ ಕಿಂಗ್ ಆಫ್ ಬುಲ್ಸ್ ಎಂದೇ ಖ್ಯಾತಿಯನ್ನು ಹೊಂದಿದ್ದ ಮತ್ತು ಭಾರತದ ಹೊಸ ಖಾಸಗಿ ವಿಮಾನಯಾನ ಸಂಸ್ಥೆಯಾದ ಆಕಾಶ ಏರ್‌ನ ಸಂಸ್ಥಾಪಕ ರಾಕೇಶ್ ಜುಂಜುನ್​ವಾಲಾ ದೀರ್ಘಕಾಲದ ಅನಾರೋಗ್ಯದಿಂದಾಗಿ ಇಂದು (ಆಗಸ್ಟ್​ 14) ಬೆಳಿಗ್ಗೆ ಮುಂಬೈನಲ್ಲಿ ನಿಧನರಾದರು.

ಇಂಡಿಯಾಸ್ ವಾರೆನ್ ಬಫೆಟ್ ಎಂದು ಕರೆಯಲ್ಪಟ್ಟ ಜುಂಜುನ್‌ವಾಲಾ ಅವರ ಉತ್ಸಾಹ ಮತ್ತು ಅದಮ್ಯ ಮನೋಭಾವಕ್ಕೆ ಹೆಸರುವಾಸಿಯಾಗಿದ್ದರು. ಸದ್ಯ ಅವರ ಸಕಾರಾತ್ಮಕತೆಯನ್ನು ಬಿಂಬಿಸುವ ಹಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಟ್ವಿಟರ್‌ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಜುಂಜುನ್‌ವಾಲಾ ಅವರು ಮಧುಮೇಹದಿಂದ ಬಳಲುತ್ತಿದ್ದಾಗ ಗಾಲಿಕುರ್ಚಿಯಲ್ಲಿ ಕುಳಿತಿರುವುದನ್ನು ಕಾಣಬಹುದು.

ಜೀವನದಲ್ಲಿ ಅವರಿಗೆ ಇದ್ದ ಉತ್ಸಾಹವನ್ನು ನಾವು ಈ ವಿಡಿಯೋದಲ್ಲಿ ಕಾಣಬಹುದು.  ಅದೆಷ್ಟೋ ಜನರಿಗೆ ಸ್ಪೂರ್ತಿಯಾಗಿದ್ದರು. ತಮ್ಮ ಮಕ್ಕಳಿಗೆ 25 ವರ್ಷ ಆಗುವ ತನಕ ಜೀವಿತವಾಗಿರಬೇಕು ಎಂದು ಆಸೆ ಇಟ್ಟುಕೊಂಡಿದ್ದರು. ಆದರೆ ಇಂದು ಅವರು ಎಲ್ಲರನ್ನು ಬಿಟ್ಟು ಅಗಲಿರುವುದು ಎಲ್ಲರಿಗು ಬೇಸರ ಮೂಡಿಸಿದೆ.  

andolana

Recent Posts

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

2 hours ago

ಅಗಲಿದ ದೃಶ್ಯಬ್ರಹ್ಮ ಸಿಂಗೀತಂ, ‘ನಟಸಮ್ರಾಟ್’ ನಾನಾ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ   ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…

2 hours ago

ಮಹಾಲಯ ಅಮಾವಾಸ್ಯೆಗೆ ಮ.ಬೆಟ್ಟ ಸಜ್ಜು

ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ  ಹನೂರು: ಮಹಾಲಯ ಅಮಾವಾಸ್ಯೆ…

2 hours ago

ಮಹೇಂದ್ರನ ಸುತ್ತ ಅನುಮಾನದ ಹುತ್ತ!

ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…

2 hours ago

ನಲ್ಲೂರು ಅಮಾನಿ ಕೆರೆಗೆ ಹರಿದು ಬಂದ ನೀರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ  ಗುಂಡ್ಲುಪೇಟೆ:…

2 hours ago

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

16 hours ago