ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಕೇಂದ್ರ ಸಚಿವರಾದ ಕಿರಣ್ ರಿಜಿಜು ಮತ್ತು ಸುಕಾಂತ ಮಜುಂದಾರ್ ಸಮ್ಮುಖದಲ್ಲಿ ಲಿಯಾಂಡರ್ ಪೇಸ್ ಬಿಜೆಪಿ ಸೇರಿದ್ದಾರೆ.
ಇತ್ತೀಚೆಗೆ ಕೋಲ್ಕತ್ತಾದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಿತಿನ್ ನವಿನ್ ಅವರನ್ನು ಪೇಸ್ ಭೇಟಿಯಾಗಿದ್ದರು.
ಪೇಸ್ ಮುಂಬರುವ ಚುನಾವಣೆಗಳಲ್ಲಿ ಸ್ಪರ್ಧಿಸುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ. ಕೇಂದ್ರ ಸಚಿವ ಕಿರಣ್ ರಿಜಿಜು ಮಾತನಾಡಿ ಬಿಜೆಪಿ ಕುಟುಂಬಕ್ಕೆ ಲಿಯಾಂಡರ್ ಪೇಸ್ ಅವರ ಇಂದಿನ ಐತಿಹಾಸಿಕವಾಗಿದೆ. ಪ್ರಧಾನಿ ನರೇಂದ್ರ ಮೋದಿ ಕಳೆದ 12 ವರ್ಷಗಳಿಂದ ಕ್ರೀಡೆ ಮತ್ತು ಕ್ರೀಡಾಪಟುಗಳನ್ನು ಪ್ರತಿಪಾದಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…