ದೇಶ- ವಿದೇಶ

ಕುಂಭಮೇಳ: ಸಂಗಮದಲ್ಲಿ ಮಿಂದೆದ್ದ ಪ್ರಧಾನಿ ಮೋದಿ

ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಭಾಗವಹಿಸಿದರು.

ಈ ವೇಳೆ ಅವರು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದರು. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಸಾಥ್‌ ನೀಡಿದರು.

ಇದಕ್ಕೂ ಮುನ್ನ ತ್ರಿವೇಣಿ ಸಂಗಮದಲ್ಲಿ ಕೆಲಕಾಲ ಸಂಚರಿಸಿದ ಮೋದಿ ಕುಂಭಮೇಳದಲ್ಲಿ ನೀಡಲಾದ ವಿವಿಧ ಸೌಕರ್ಯಗಳ ಬಗ್ಗೆ ವಿವರ ಪಡೆದರು.

ಪ್ರಯಾಗ್‌ರಾಜ್‌ಗೆ ಮೋದಿ ಆಗಮಿಸಿದ್ದ ಹಿನ್ನೆಲೆ ಭಾರಿ ಭದ್ರತೆಯ ವ್ಯವಸ್ಥೆ ಮಾಡಲಾಗಿತ್ತು.

ಫೆಬ್ರುವರಿ 26 ರಂದು ಮಹಾಕುಂಭಮೇಳಕ್ಕೆ ತೆರೆ ಬೀಳಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

1 min ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

2 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

2 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

3 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

8 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

8 hours ago