ದೇಶ- ವಿದೇಶ

ಆಸ್ಪತ್ರೆಯಿಂದ ಎಲ್.‌ಕೆ.ಅಡ್ವಾಣಿ ಡಿಸ್ಚಾರ್ಜ್‌

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪಪ್ರಧಾನಿ ಎಲ್‌.ಕೆ. ಅಡ್ವಾಣಿ ಅವರ ಆರೋಗ್ಯದಲ್ಲಿ ಸುಧಾರಣೆಯಾಗಿದ್ದು, ದೆಹಲಿಯ ಅಪೋಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

ಎದೆ ಸೋಂಕಿನ ಹಿನ್ನೆಲೆಯಲ್ಲಿ ಅಕ್ಟೋಬರ್‌ 16ರಂದು ಅಡ್ವಾಣಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಇರಿಸಿ ವೈದ್ಯರು ಚಿಕಿತ್ಸೆ ನೀಡಿದ್ದರು.

ಹಿರಿಯ ನರರೋಗ ತಜ್ಞ ಡಾ. ವಿನೀತ್‌ ಸೂರಿ ಅವರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಪಡೆದ ಅಡ್ವಾಣಿ ಅವರ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆ ಕಂಡುಬಂದಿರುವುದಾಗಿ ಆಸ್ಪತ್ರೆ ತಿಳಿಸಿದೆ. ಮೂರು ದಿನಗಳ ಚಿಕಿತ್ಸೆಯ ಬಳಿಕ ಅಕ್ಟೋಬರ್‌ 19ರಂದು ಅವರನ್ನು ಡಿಸ್ಚಾರ್ಜ್‌ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ ದೀಪಾಲಂಕಾರ ಇನ್ನೂ 10 ದಿನ ವಿಸ್ತರಣೆ: ಸಿಎಂ ಮಾಹಿತಿ

ಮೈಸೂರು: ದಸರಾ ದೀಪಾಲಂಕಾರದ ಸೊಬಗನ್ನು ಕಣ್ತುಂಬಿಕೊಳ್ಳಲು ಸಾರ್ವಜನಿಕರಿಗೆ ಇನ್ನಷ್ಟು ಅವಕಾಶ ದೊರೆಯಲಿದೆ. ಮೈಸೂರು ದಸರಾ ದೀಪಾಲಂಕಾರವನ್ನು ಇನ್ನೂ 10 ದಿನಗಳ…

8 mins ago

ಟೈಗರ್‌ ಶ್ರಾಫ್‌ ಕಾರಿನ ಮೇಲೆ ಗುಂಡಿನ ದಾಳಿ – ಓರ್ವ ಅಪ್ರಾಪ್ತ ಸೇರಿ ಮೂವರು ಅರೆಸ್ಟ್‌

ಮುಂಬೈ: ಬಾಲಿವುಡ್‌ ನಟ ಟೈಗರ್‌ ಶ್ರಾಫ್‌ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ.…

2 hours ago

ಸ್ಟಿಂಗ್ ಆಪರೇಷನ್: ತನಿಖೆಗಿಂತ ಹೇಳಿಕೆಗಳ ಭರಾಟೆ

ಕರ್ನಾಟಕದ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಸ್ಟಿಂಗ್ ಆಪರೇಷನ್ ಎಂಬುದು ಕಳಂಕ ತಂದಿದೆ. ರಾಜಕಾರಣ ತಲುಪಿರುವ ಅಧೋಗತಿಗೂ ಇದು ಕನ್ನಡಿ ಹಿಡಿದಿದೆ.…

6 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಸ್ಟಿಂಗ್‌ ಬಲೆಯಲ್ಲಿ ಸಿಲುಕಿದೆ ರಾಜ್ಯ ರಾಜಕಾರಣ

ಸ್ಟಿಂಗ್ ಆಪರೇಷನ್ ಸ್ವರೂಪ ಬದಲಾಗಿದ್ದು ರಾಜ್ಯದ ಸಮ್ಮಿಶ್ರ ಸರ್ಕಾರಗಳ ಯುಗದಲ್ಲಿ ಅಂದ ಹಾಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸ್ಟಿಂಗ್…

6 hours ago

ಅಂದು ಪಾರ್ಟಿ ಮೂಡ್‌ನಲ್ಲಿ ಪಬ್‌ಗೆ ಎಂಟ್ರಿ; ಇಂದು…?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ Stoney Brook ಹೋಟೆಲ್‌ನ D-Boss Safari ಜಾಗದಲ್ಲಿ ಪಾರ್ಟಿಯ ಮರು ಚಿತ್ರಣ ರೇಣುಕಾಸ್ವಾಮಿಗೆ ಹಲ್ಲೆ…

6 hours ago

ಕಲೆಗಾಗಿ ಸರ್ಕಾರಿ ಕೆಲಸ ಬಿಟ್ಟ ಕಲಾವಿದೆ!

ಕೇಶವ ಎಂ. ವರ್ಲಿ ಕಲೆಗಾಗಿ ಜೀವನವನ್ನೇ ಮುಡುಪಾಗಿಟ್ಟ ಅನಸೂಯ; ಬುಡಕಟ್ಟು ಜನರ ಜೀವನ, ಸಂಸ್ಕೃತಿ ಅನಾವರಣ ಮೈಸೂರು: ಸರ್ಕಾರಿ ಹುದ್ದೆಗಿಟ್ಟಿಸಿಕೊಳ್ಳಲು ಚಾತಕ…

6 hours ago