ನವದೆಹಲಿ: ಬಿಹಾರ ಮಾಜಿ ಸಿಎಂ ಹಾಗೂ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ವೈದ್ಯರ ನಿಗಾದಲ್ಲಿರುವ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ಕೊಂಚ ಸುಧಾರಿಸಿದೆ ಎಂದು ಆಸ್ಪತ್ರೆಯ ಮೂಲಗಳಿಂದ ತಿಳಿದು ಬಂದಿದೆ. ಸದ್ಯ ಆಸ್ಪತ್ರೆಯಲ್ಲಿ ಕುಟುಂಬಸ್ಥರು ಕೂಡ ಹಾಜರಿದ್ದು, ಲಾಲೂ ಪ್ರಸಾದ್ ಅವರ ಆರೈಕೆಯಲ್ಲಿದ್ದಾರೆ.
ಈ ಬಗ್ಗೆ ಪ್ರಿನ್ಸ್ ಯಾದವ್ ಎಂಬುವವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಲಾಲು ಪ್ರಸಾದ್ ಯಾದವ್ ಅವರು ಅನಾರೋಗ್ಯದ ಕಾರಣ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಬಿಹಾರದ ಎಲ್ಲಾ ಜನರು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ ಅಂತಾ ಬರೆದುಕೊಂಡಿದ್ದು, ಲಾಲು ಪ್ರಸಾದ್ ಯಾದವ್ ಅವರು ಆಸ್ಪತ್ರೆಯ ಬೆಡ್‌ನಲ್ಲಿರುವ ಫೋಟೋಗಳನ್ನು ಕೂಡ ಹಂಚಿಕೊಂಡಿದ್ದಾರೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…