ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ.
ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಕಾರ್ಮಿಕರು ಜೀವಂತ ಸಮಾಧಿಯಾಗಿದ್ದಾರೆ. ಸುಮಾರು 30ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿಕೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಭೂಕುಸಿತದ ದುರಂತದ ಬಗ್ಗೆ ಮಾಹಿತಿ ಪಡೆದ ಸಿಎಂ ವಿ.ಡಿ.ಸತೀಶನ್ ಅವರು ಇಬ್ಬರು ಸಚಿವರು ಕೂಡಲೇ ಘಟನಾ ಸ್ಥಳಕ್ಕೆ ಹೋಗುವಂತೆ ಸೂಚನೆ ನೀಡಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…