ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ.
ಪ್ರತಿಭಟನೆ ವೇಳೆ ವಿದ್ಯಾರ್ಥಿಗಳನ್ನು ಥಳಿಸಲಾಗಿದೆ ಎಂದು ವಕೀಲರು ಹೇಳಿದಾಗ ಮತ್ತು ವಿಡಿಯೀ ಪುರಾವೆಗಳನ್ನು ಪರಿಶೀಲಿಸುವಂತೆ ಉಲ್ಲೇಖಿಸಿದಾಗ ಸಿಜೆಐ ನಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ. ನಾವು ಯಾವುದೇ ವೀಡಿಯೋಗಳನ್ನು ವೀಕ್ಷಣೆ ಮಾಡಲ್ಲ. ನಮ್ಮ ಬಳಿ ಸಮಯವೂ ಇಲ್ಲ ಎಂದು ಹೇಳಿದರು.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…