ಚೆನ್ನೈ: ಮರುಬಳಕೆ ಮಾಡಬಹುದಾದ ದೇಶದ ಮೊದಲ ಹೈಬ್ರಿಡ್ ರಾಕೆಟ್ ಆರೆಚ್ಯುಎಂಐ-1 ಅನ್ನು ಇಂದು(ಆ.24) ಚೆನ್ನೈನ ತಿರುವಿದಂಧೈನಿಂದ ನಭಕ್ಕೆ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು.
ಜಾಗತಿಕ ತಾಪಮಾನ, ಹವಾಮಾನ ಬದಲಾವಣೆಯ ಕುರಿತು ಮಾಹಿತಿ ಸಂಗ್ರಹಿಸಲು ಇದು ಸಹಕಾರಿಯಾಗಲಿದೆ.
ತಮಿಳುನಾಡು ಮೂಲದ ಸ್ಟಾರ್ಟ್-ಅಪ್ ಸ್ಪೇಸ್ ಝೋನ್ ಇಂಡಿಯಾ ಹಾಗೂ ಮಾರ್ಟಿನ್ ಗ್ರೂಪ್ನೊಂದಿಗೆ ಅಭಿವೃದ್ಧಿಪಡಿಸಿದ ಮೂರು ಕ್ಯೂಬ್ ಉಪಗ್ರಹಗಳು ಮತ್ತು 50 ಪಿಐಸಿಒ ಉಪಗ್ರಹಗಳನ್ನು ಹೊತ್ತ ರಾಕೆಟ್ನ್ನು ಮೊಬೈಲ್ ಲಾಂಚರ್ ಬಳಸಿ ಉಪಕಕ್ಷೆಯ ಪಥಕ್ಕೆ ಉಡಾವಣೆ ಮಾಡಲಾಯಿತು.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…