ದೇಶ- ವಿದೇಶ

ಭಾರತಕ್ಕೆ ನೂತನ ಬ್ರಿಟಿಷ್‌ ರಾಯಭಾರಿ ನೇಮಕ

ಹೊಸದಿಲ್ಲಿ: ಭಾರತಕ್ಕೆ ನೂತನ ಬ್ರಿಟಿಷ್‌ ರಾಯಭಾರಿಯಾಗಿ ಲಿಂಡಿ ಕ್ಯಾಮೆರಾನ್‌ ಅವರನ್ನು ನೇಮಿಸಿ ಬ್ರಿಟನ್‌ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಅಲೆಕ್ಸ್‌ ಎಲ್ಲಿಸ್‌ ಈ ಹುದ್ದೆಯಲ್ಲಿದ್ದರು.

ʼಲಿಂಡಿ ಕ್ಯಾಮೆರಾನ್‌ ಅವರನ್ನು ಭಾರತಕ್ಕೆ ನೂತನ ಬ್ರಿಟಿಷ್‌ ಹೈ ಕಮಿಷನರ್‌ ಆಗಿ ನೇಮಿಸಲಾಗಿದೆ. ಅಲೆಕ್ಸ್‌ ಎಲ್ಲಿಸ್‌ ಅವರು ಮತ್ತೊಂದು ರಾಜತಾಂತ್ರಿಕ ಸೇವೆಗೆ ವರ್ಗಾವಣೆಯಾಗಲಿದ್ದಾರೆʼ ಎಂದು ಬ್ರಿಟಿಷ್‌ ರಿಟೌಡ್‌ ತಿಳಿಸಿದೆ.

2020ರಿಂದ ಯುಕೆ ರಾಷ್ಟ್ರೀಯ ಸೈಬರ್‌ ಭದ್ರತಾ ಕೇಂದ್ರದ ಮುಖ್ಯ ಕಾರ್ಯನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಲಿಂಡಿ ಕ್ಯಾಮೆರಾನ್‌ ಅವರು ಯುಕೆಯ ಉತ್ತರ ಐರ್ಲೆಂಡ್‌ ಕಚೇರಿ ಮಹಾ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ್ದರು. ಇನ್ನು ಲಿಂಡಿ ಕ್ಯಾಮೆರಾನ್‌ ಇದೇ ತಿಂಗಳು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಬ್ರಿಟನ್‌ ಹೈಕಮಿಷನ್‌ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

10 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

14 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

14 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

14 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago