ನವದೆಹಲಿ: ಬಿಜೆಪಿ ವರಷ್ಠ ಲಾಲ್ ಕೃಷ್ಣ ಅಡ್ವಾಣಿ ಅವರು ಆರೋಗ್ಯ ಸಮಸೆಯಿಂದಾಗಿ ಬುಧವಾರ (ಜೂನ್.26) ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ದೆಹಲಿಯ ಹೇಮ್ಸ್ ಆಸ್ಪತ್ರೆಗೆ ಅವರನ್ನು ದಾಖಲಾಗಿದೆ ಎಂದು ವರದಿಯಾಗಿದೆ. ಮೂತ್ರಶಾಸ್ತ್ರದ ವಿಭಾಗದ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.
ರಾಜಕೀಯ, ದೇಶದ ಆಡಳಿತ, ದೇಶಕ್ಕಾಗಿ ಅವರ ಅಘಮ್ಯ ಸೇವೆಗಾಗಿ ಈ ಬಾರಿಯ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿಯಾಗ ಭಾರತ ರತ್ನವನ್ನು ನೀಡಿ ಅಡ್ವಾಣಿಯವರನ್ನು ಗೌರವಿಸಲಾಗಿದೆ.
ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ…
ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್ ಸೃಷ್ಟಿ ಮಾಡಿಲ್ಲ. ಲೋಕಲ್ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್…
ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ…
ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು…
ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್ನ್ಯೂಸ್ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…