ಹೊಸದಿಲ್ಲಿ: ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ ಇಂದು (ಮೇ.೧೩)ಮುಗಿದಿದ್ದು, ಸಣ್ಣಪುಟ್ಟ ಘರ್ಷಣೆ ಗದ್ದಲದ ನಡುವೆ ಸುಸೂತ್ರವಾಗಿ ನಡೆದಿದೆ.
೧೦ ರಾಜ್ಯಗಳ ೯೬ ಲೋಕಸಭಾ ಕ್ಷೇತ್ರ, ಆಂಧ್ರಪ್ರದೇಶ ವಿಧಾನಸಭೆಯ ಎಲ್ಲಾ ೧೭೫ ಕ್ಷೇತ್ರ ಮತ್ತು ಒಡಿಶಾ ವಿಧಾನಸಭೆಯ ೨೮ ಕ್ಷೇತ್ರಗಳಿಗೆ ಮತದಾನ ನಡೆಯಿತು. ಎಲ್ಲಾ ಕ್ಷೇತ್ರಗಳು ಶೇ. ೬೨.೯ರಷ್ಟು ಮತದಾನವಾಗಿದೆ.
ಆಂಧ್ರಪ್ರದೇಶ, ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ತೆಲಂಗಾಣ, ಉತ್ತರಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಯಿತು. ಇದರೊಂದಿಗೆ ಅತೀ ಹೆಚ್ಚು ಮತದಾನ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದು, ಕಡಿಮೆ ಮತದಾನ ಬಿಹಾರದಲ್ಲಿ ದಾಖಲಾಗಿದೆ.
ಪಶ್ಚಿಮ ಬಂಗಾಳದಲ್ಲಿ ಉತ್ಸಹದ ಹಕ್ಕು ಚಲಾವಣೆ ನಡುವೆ ಕೆಲವು ಹಿಂಸಚಾರ ನಡೆದಿದೆ ಎಂದು ವರದಿಯಾಗಿದೆ.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…