ದೇಶ- ವಿದೇಶ

ಗ್ರಾಹಕರಿಗೆ ಬಿಗ್‌ ಶಾಕ್:‌ ಎಲ್‌ಪಿಜಿ ಸಿಲಿಂಡರ್‌ ದರ ಏರಿಕೆ

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ನಡುವೆಯೇ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ.

14.2 ಕಿಲೋ ಗ್ರಾಂ ತೂಕದ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 60 ರೂ ಹೆಚ್ಚಳ ಮಾಡಲಾಗಿದೆ. ಅದೇ ರೀತಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನೂ 115 ರೂಗೆ ಹೆಚ್ಚಿಸಲಾಗಿದೆ.

ಸಾಮಾನ್ಯವಾಗಿ ಪ್ರತಿ ತಿಂಗಳ ಒಂದನೇ ತಾರೀಖಿನಿಂದ ಎಲ್‌ಪಿಜಿ ಸಿಲಿಂಡರ್‌ಗಳ ದರವನ್ನೂ ಪರಿಷ್ಕರಣೆ ಮಾಡಲಾಗುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಗಳ ದರಕ್ಕೆ ಅನುಗುಣವಾಗಿ ದರ ಪರಿಷ್ಕರಣೆ ಮಾಡಲಾಗುತ್ತದೆ. ಅದರಂತೆ, ಮಾರ್ಚ್.‌1ರಂದು ವಾಣಿಜ್ಯ ಬಳೆಕೆಯ ಎಲ್‌ಪಿಜಿ ಸಿಲಿಂಡರ್‌ ದರವನ್ನು 110 ರೂನಷ್ಟು ಏರಿಕೆ ಮಾಡಲಾಗಿತ್ತು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಾರ್ಚ್.12ಕ್ಕೆ ಕನ್ನಡ ಶಾಲೆಗಳ ಬಂದ್‌ಗೆ ವಾಟಾಳ್‌ ನಾಗರಾಜ್‌ ಕರೆ

ಮೈಸೂರು: ರಾಜ್ಯ ಬಜೆಟ್‌ನಲ್ಲಿ ಕನ್ನಡ ಶಾಲೆಗಳನ್ನು ಕಡೆಗಣನೆ ಮಾಡಿದ್ದಾರೆ ಎಂದು ಆರೋಪಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರು ಮಾರ್ಚ್.‌12ರಂದು…

3 mins ago

ಮಕ್ಕಳಿಗೆ ಮೊಬೈಲ್‌ ನಿಷೇಧ ಸರಿಯಲ್ಲ: ವಾಟಾಳ್‌ ನಾಗರಾಜ್‌ ಕಿಡಿ

ಮೈಸೂರು: ಮಕ್ಕಳಿಗೆ ಮೊಬೈಲ್‌ ಬಳಕೆ ನಿಷೇಧ ಸರಿಯಲ್ಲ. ಸರ್ಕಾರದ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌…

28 mins ago

ಟ್ರಂಪ್‌ ಜೊತೆ ಸೇರಿಕೊಂಡು ಮೋದಿ ನಮ್ಮ ದೇಶ ಹಾಳು ಮಾಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೋದಿ ಮೂಗು ಹಿಡಿದುಕೊಂಡು ಕಂಟ್ರೋಲ್‌ ಮಾಡುತ್ತಿದ್ದಾನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…

42 mins ago

ಮಲಗಿದ್ದ ವೇಳೆ ಹೃದಯಾಘಾತ: ಆರೋಗ್ಯ ಇಲಾಖೆ ನೌಕರ ಸಾವು

ಹಾಸನ: ಹೃದಯಾಘಾತದಿಂದ ಆರೋಗ್ಯ ಇಲಾಖೆ ನೌಕರ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ದೇವಾನಂದ್‌ ಎಂಬುವವರೇ ಮೃತಪಟ್ಟ…

55 mins ago

ಉಡುತೊರೆ ಹಳ್ಳ ಜಲಾಶಯ ಕಾಮಗಾರಿಗೆ ಸಿಎಂ ಅನುಮೋದನೆ: ಮಲೆ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಉಡುತೊರೆ ಹಳ್ಳ ಜಲಾಶಯ ಏತ ನೀರಾವರಿ ಯೋಜನೆ ಹಾಗೂ…

1 hour ago

ಮತ್ತೆ ಇರಾನ್‌ನ ನಾಲ್ಕು ತೈಲ ಘಟಕಗಳನ್ನು ಉಡೀಸ್‌ ಮಾಡಿದ ಅಮೇರಿಕಾ

ಟೆಹರಾನ್:‌ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ದಾಳಿ ಮುಂದುವರಿಸಿದ್ದು, ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ. ಇರಾನ್‌ನ ಬೀದಿ ಬೀದಿಗಳಲ್ಲಿ ಬೆಂಕಿ…

2 hours ago