LPG cylinder price reduction for commercial use
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ನಡುವೆಯೇ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ.
14.2 ಕಿಲೋ ಗ್ರಾಂ ತೂಕದ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 60 ರೂ ಹೆಚ್ಚಳ ಮಾಡಲಾಗಿದೆ. ಅದೇ ರೀತಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನೂ 115 ರೂಗೆ ಹೆಚ್ಚಿಸಲಾಗಿದೆ.
ಸಾಮಾನ್ಯವಾಗಿ ಪ್ರತಿ ತಿಂಗಳ ಒಂದನೇ ತಾರೀಖಿನಿಂದ ಎಲ್‌ಪಿಜಿ ಸಿಲಿಂಡರ್‌ಗಳ ದರವನ್ನೂ ಪರಿಷ್ಕರಣೆ ಮಾಡಲಾಗುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಗಳ ದರಕ್ಕೆ ಅನುಗುಣವಾಗಿ ದರ ಪರಿಷ್ಕರಣೆ ಮಾಡಲಾಗುತ್ತದೆ. ಅದರಂತೆ, ಮಾರ್ಚ್.1ರಂದು ವಾಣಿಜ್ಯ ಬಳೆಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು 110 ರೂನಷ್ಟು ಏರಿಕೆ ಮಾಡಲಾಗಿತ್ತು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…