ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಪತ್ನಿ ಉಷಾ ಪಾಲ್ಗೊಂಡು ಪುಣ್ಯಸ್ನಾನ ಮಾಡಿದ್ದಾರೆ.
ಉತ್ತರ ಪ್ರದೇಶದ ಕೈಗಾರಿಕಾ ಸಚಿವ ನಂದಗೋಪಾಲ ಗುಪ್ತಾ ಅವರು, ಡಿಕೆ ಶಿವಕುಮಾರ್ ದಂಪತಿಗೆ ಭವ್ಯ ಸ್ವಾಗತ ಕೋರಿದ್ದಾರೆ.
ಕುಂಭಮೇಳದಲ್ಲಿ ಡಿಕೆಶಿ ದಂಪತಿ ಪುಣ್ಯಸ್ನಾನ ಮಾಡಿ, ನೊಣವಿಕೆರೆ ಅಜ್ಜಯ್ಯ ಅವರ ಆಶೀರ್ವಾದ ಪಡೆದರು. ನಂತರ ಆಧ್ಯಾತ್ಮದ ಕುರಿತು ಸಾಧು-ಸಂತರ ಜೊತೆಗೆ ಚರ್ಚೆ ನಡೆಸಿದರು.
ಇದಕ್ಕೂ ಮುನ್ನ ಡಿಕೆಶಿ ಅವರ ಮಗಳು ಐಶ್ವರ್ಯಾ ಕುಂಭಮೇಳದಲ್ಲಿ ಪಾಲ್ಗೊಂಡು, ಪುಣ್ಯಸ್ನಾನ ಮಾಡಿ ಸಾಧು-ಸಂತರ ಆಶೀರ್ವಾದ ಪಡೆದಿದ್ದರು.
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…
ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತವನ್ನು ನರಕಕೂಪ ಎಂದು ಉಲ್ಲೇಖಿಸಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ…